Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > crucial day ಹೈಕೋರ್ಟ್ ಆದೇಶ: ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈಗೆ ನಾಳೆ ನಿರ್ಣಾಯಕ ದಿನ
ಕರ್ನಾಟಕಪ್ರಮುಖ

crucial day ಹೈಕೋರ್ಟ್ ಆದೇಶ: ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈಗೆ ನಾಳೆ ನಿರ್ಣಾಯಕ ದಿನ

Share
1 Min Read
SHARE

newsics.com

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಭವಿಷ್ಯ ನಾಳೆ (ಫೆ.7) ನಿರ್ಧಾರವಾಗಲಿದೆ.

ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕೋ ಬೇಡವೋ ಎನ್ನುವ ಬಗ್ಗೆ ಕಾಯ್ದಿರಿಸಿರುವ ಆದೇಶವನ್ನು ಹೈಕೋರ್ಟ್ ನಾಳೆ ಪ್ರಕಟಿಸಲಿದೆ.

ಮತ್ತೊಂದೆಡೆ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ನಾಳೆ(ಫೆ.7) ಹಾಲಿ, ಮಾಜಿ ಸಿಎಂಗಳಿಗೆ ನಿರ್ಣಯಕ ದಿನವಾಗಿದೆ.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್, ನಾಳೆ(ಫೆ.7) ಆದೇಶ ಪ್ರಕಟಿಸಲಿದೆ.

ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ನಾಳೆ (ಫೆ.7) ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ಕೋರ್ಟ್ ತೀರ್ಪು ಏನು ನೀಡತ್ತೋ ಎನ್ನುವ ಅತಂಕ ಸಿದ್ದರಾಮಯ್ಯನವರಿಗೆ ಶುರುವಾಗಿದೆ.
ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು.

ಇನ್ನು, ಬೆಂಗಳೂರಿನಲ್ಲಿ ನಾಳೆ (ಫೆ.7) ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧ ಹೈಕೋರ್ಟ್ ತೀರ್ಪು ಹೊರಬೀಳಲಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ತೀರ್ಪು ನೀಡಲಿದೆ.

Shiradi Sai Mandir ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರಸಾದದೂಟಕ್ಕೆ ಕೂಪನ್: ನಾಳೆಯಿಂದಲೇ ಜಾರಿ

Fire tragedy ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಇಬ್ಬರು ಸಜೀವ ದಹನ, ಇಬ್ಬರಿಗೆ ಗಾಯ

KSRTC ಬಸ್ ಪಲ್ಟಿ: 60ಕ್ಕೂ ಹೆಚ್ಚು‌ ಪ್ರಯಾಣಿಕರಿಗೆ ಗಾಯ

TAGGED:former CM BSY tomorrow's crucial dayHigh Court order: CM Siddaramaiah
Share This Article
Facebook Twitter Copy Link Print
Previous Article Mukesh Ambani ಮುಖೇಶ್ ಅಂಬಾನಿಗಾಗಿ ತಯಾರಾದ ಬುಲೆಟ್ ಪ್ರೂಫ್ ರೋಲ್ಸ್ ರಾಯ್ಸ್ ಕಾರು… ಬೆಲೆ ಎಷ್ಟು?
Next Article urine color ನಿಮ್ಮ ಮೂತ್ರ ಹಳದಿ ಬಣ್ಣದಲ್ಲಿದ್ದರೆ ಎಚ್ಚರ! ಇದು ರೋಗದ ಲಕ್ಷಣ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?