crucial day ಹೈಕೋರ್ಟ್ ಆದೇಶ: ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈಗೆ ನಾಳೆ ನಿರ್ಣಾಯಕ ದಿನ
newsics.com ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಭವಿಷ್ಯ ನಾಳೆ (ಫೆ.7) ನಿರ್ಧಾರವಾಗಲಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕೋ ಬೇಡವೋ ಎನ್ನುವ ಬಗ್ಗೆ ಕಾಯ್ದಿರಿಸಿರುವ ಆದೇಶವನ್ನು ಹೈಕೋರ್ಟ್ ನಾಳೆ ಪ್ರಕಟಿಸಲಿದೆ. ಮತ್ತೊಂದೆಡೆ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ನಾಳೆ(ಫೆ.7) ಹಾಲಿ, ಮಾಜಿ ಸಿಎಂಗಳಿಗೆ ನಿರ್ಣಯಕ ದಿನವಾಗಿದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ … Continue reading crucial day ಹೈಕೋರ್ಟ್ ಆದೇಶ: ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈಗೆ ನಾಳೆ ನಿರ್ಣಾಯಕ ದಿನ
Copy and paste this URL into your WordPress site to embed
Copy and paste this code into your site to embed