ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ…

newsics.com ಬೆಂಗಳೂರು : ಚಳಿಗಾಲ ಮುಗಿಯಲು ಇನ್ನೂ ಒಂದು ತಿಂಗಳು ಟೈಮ್ ಇದೆ. ಇದರ ಮಧ್ಯೆ ಹವಾಮಾನ ವೈಪರೀತ್ಯ ಕಂಡು ಬಂದಿದೆ. ಹಾಗಾಗಿ ಚಳಿಯ ನಡುವೆ ಬಿಸಿಲಿನ ತಾಪ ಕೂಡ ಹೆಚ್ಚಾಗಿದೆ. ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಉತ್ತರ … Continue reading ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ…