KSRTC ಬಸ್ ಪಲ್ಟಿ: 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
newsics.com ರಾಯಚೂರು: ಕೆಎಸ್ಆರ್‌ಟಿಸಿ ಬಸ್‌ನ ಎಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 60ಕ್ಕೂ ಪ್ರಯಾಣಿಕರು ಗಾಯಗೊಂಡ ಘಟನೆ ಮುದಗಲ್ ಬಳಿ ಜರುಗಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. 60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಕಡೆ ಬಸ್ ತೆರಳುತ್ತಿತ್ತು. ಬಸ್ನಲ್ಲಿ ಸುಮಾರು 33 ವಿದ್ಯಾರ್ಥಿಗಳೂ ಇದ್ದರು. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಬಿಜೆಪಿ … Continue reading KSRTC ಬಸ್ ಪಲ್ಟಿ: 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Copy and paste this URL into your WordPress site to embed
Copy and paste this code into your site to embed