newsics.com ನವದೆಹಲಿ: ವಿದ್ಯಾರ್ಥಿಗಳಲ್ಲಿನ ಪರೀಕ್ಷೆಯ ಒತ್ತಡ ಪರಿಹರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ‘ಪರೀಕ್ಷಾ ಪೆ ಚರ್ಚಾ’ ಈ ಬಾರಿ ಹೊಸ ರೂಪ ಪಡೆಯಲಿದೆ. ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದು, ಈ ಬಾರಿ ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ಫೆಬ್ರವರಿ 10ರಂದು ನವದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯಲಿದೆ. ಈವರೆಗೆ ಪ್ರಧಾನಿಯೊಂದಿಗೆ ಮಾತ್ರ ಸಂವಾದ ನಡೆಯುತ್ತಿತ್ತು. ಆದರೆ ಈಗ ಸೆಲೆಬ್ರಿಟಿಗಳು … Continue reading Pareeksha pe charcha ಪರೀಕ್ಷಾ ಪೇ ಚರ್ಚಾಗೆ ಹೊಸ ರೂಪ: ಈ ಬಾರಿ ಮೋದಿ ಜತೆ ಸದ್ಗುರು, ದೀಪಿಕಾ ಸೇರಿ 7 ಸೆಲೆಬ್ರಿಟಿಗಳು ಭಾಗಿ
Copy and paste this URL into your WordPress site to embed
Copy and paste this code into your site to embed