ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ ಬಳಿ ಉದ್ವಿಗ್ನ ಸ್ಥಿತಿ
newsics.com ಮಂಗಳೂರು: ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಪಶ್ಚಿಮ ಭಾಗದಲ್ಲಿರುವ ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಳಿಸಿದ್ದರಿಂದ ದೇವಾಲಯ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಬುಧವಾರ ತಡರಾತ್ರಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ನೆಲಸಮ ಮಾಡಲಾಗಿದೆ. ಮುಸುಕು ಧಾರಿಗಳು ಓಮ್ನಿ ಕಾರಿನಲ್ಲಿ ಬಂದು ನೆಲಸಮ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಮನೆಯಲ್ಲಿದ್ದ ನಾಯಿ ಮರಿ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದು, 32 ಗ್ರಾಂ ಚಿನ್ನ, ದಾಖಲೆ ಪತ್ರ, … Continue reading ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ ಬಳಿ ಉದ್ವಿಗ್ನ ಸ್ಥಿತಿ
Copy and paste this URL into your WordPress site to embed
Copy and paste this code into your site to embed