Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಜೊಮಾಟೋ ಹೆಸರು ಇನ್ಮುಂದೆ ಎಟರ್ನಲ್… Zomato
ಆರೋಗ್ಯಲೈಫ್‌ಸ್ಟೈಲ್

ಜೊಮಾಟೋ ಹೆಸರು ಇನ್ಮುಂದೆ ಎಟರ್ನಲ್… Zomato

Share
1 Min Read
SHARE

newsics.com

ನವದೆಹಲಿ : ಫೂಡ್ ಡೆಲಿವರಿ ಸಂಸ್ಥೆ ಜೊಮಾಟೊ ತನ್ನ ಬಿಸಿನೆಸ್ಗಳನ್ನು ಹೆಚ್ಚಿಸುವುದರ ಜೊತೆಗೆ ಈಗ ಹೆಸರು ಬದಲಾವಣೆ ಕೂಡ ಮಾಡಿಕೊಂಡಿದೆ.

ಜೊಮಾಟೊದ ಕಾರ್ಪೊರೇಟ್ ಹೆಸರು ಎಟರ್ನಲ್ ಎಂದಾಗಿರಲಿದೆ. ಎಟರ್ನಲ್ ಲಿಮಿಟೆಡ್ ಕಂಪನಿಯ ಅಡಿಯಲ್ಲಿ ಜೊಮಾಟೊ, ಬ್ಲಿಂಕಿಟ್, ಹೈಪರ್ಪ್ಯೂರ್ ಮತ್ತು ಡಿಸ್ಟ್ರಿಕ್ಟ್ ಕಂಪನಿಗಳು ಬರಲಿವೆ. ಈ ನಾಲ್ಕು ಬಿಸಿನೆಸ್ಗಳಿಗೂ ಪ್ರತ್ಯೇಕ ಸಿಇಒಗಳಿದ್ದಾರೆ. ದೀಪಿಂದರ್ ಗೋಯಲ್ ಅವರು ಇಡೀ ಗ್ರೂಪ್ಗೆ ಸಿಇಒ ಆಗಿ ಮುಂದುವರಿಯಲಿದ್ದಾರೆ.

ಜೋ ಮಾಟೋ ಸಂಸ್ಥೆ ಮೂಲತಃ ಫೂಡ್ ಟೆಕ್ ಕಂಪನಿ. ನಂತರ ಅದರ ಕಾರ್ಯಕ್ಷೇತ್ರ ವಿಸ್ತರಿಸುತ್ತಾ ಬಂದಿದೆ. ಬ್ಲಿಂಕಿಟ್ ಎನ್ನುವ ಕ್ವಿಕ್ ಕಾಮರ್ಸ್ ಕಂಪನಿಯನ್ನು ಖರೀದಿಸಿತು. ಲಾಜಿಸ್ಟಿಕ್ಸ್ ಬಿಸಿನೆಸ್ ಹೊಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಪೊರೇಟ್ ಕಂಪನಿಗೆ ಪ್ರತ್ಯೇಕ ಐಡೆಂಟಿಟಿ ಇರುವ ಅವಶ್ಯಕತೆ ಇತ್ತು. ಹೀಗಾಗಿ, ಎಟರ್ನಲ್ ಎಂದು ಹೆಸರು ಬದಲಾವಣೆ ಮಾಡಲಾಗಿದೆ.

ಜೊಮಾಟೊದ ಹೆಸರು ಬದಲಾವಣೆಯನ್ನು ಷೇರು ವಿನಿಮಯ ಕೇಂದ್ರಗಳ ಲಿಸ್ಟಿಂಗ್ನಲ್ಲಿ ಕಾಣಬಹುದು. ಜೊಮಾಟೊ ಬದಲು ಎಟರ್ನಲ್ ಹೆಸರನ್ನು ಕಾಣುತ್ತೀರಿ. ನಿಮ್ಮ ಊಟಕ್ಕೆ ಬುಕ್ ಮಾಡಲು ಬಳಸುವ ಜೊಮಾಟೊ ಆ್ಯಪ್ನ ಹೆಸರು ಮತ್ತು ಅದರ ಬ್ರ್ಯಾಂಡಿಂಗ್ ಹಾಗೆಯೇ ಇರುತ್ತದೆ.

Share This Article
Facebook Twitter Copy Link Print
Previous Article Optical illusion : 6 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿ ಅಡಗಿರುವ ಬಣ್ಣದ ಚಿಟ್ಟೆಯನ್ನು ಹುಡುಕಿ!
Next Article 80 ಕೋಟಿ ರೂ.ಗೆ ಅಪಾರ್ಟ್ಮೆಂಟ್ ಮಾರಿಕೊಂಡ ಅಕ್ಷಯ್ ಕುಮಾರ್

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?