Repo rate ಐದು ವರ್ಷ ಬಳಿಕ ರೆಪೋ ದರ ಶೇ.0.25 ಇಳಿಕೆ
newsics.com ನವದೆಹಲಿ: ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾನಿಟರಿ ಪಾಲಿಸಿ ಕಮಿಟಿ ರೆಪೋ ದರವನ್ನು 0.25 ಪ್ರತಿಶತದಷ್ಟು ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಮೊನ್ನೆಯಿಂದ ನಡೆದಿದ್ದ ಎಂಪಿಸಿ ಸಭೆಯ ಬಳಿಕ ಶುಕ್ರವಾರ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರ ಪ್ರಕಟಿಸಿದ್ದಾರೆ. ಶೇ.6.50ರಷ್ಟಿದ್ದ ಬಡ್ಡಿದರವನ್ನು ಶೇ. 6.25ಕ್ಕೆ ಇಳಿಸಲಾಗಿದೆ. ಹತ್ತಿರ ಹತ್ತಿರ ಐದು ವರ್ಷಗಳ ಬಳಿಕ ಮೊದಲ ಬಾರಿಗೆ ಆರ್ಬಿಐನ ರೆಪೋ ದರ ಇಳಿಕೆಯಾಗಿದೆ. ಈ ಬಾರಿ 25 ಮೂಲಾಂಕಗಳಷ್ಟು ಇಳಿಕೆ ಆಗುತ್ತದೆ ಎಂದು ಬಹುತೇಕ ಆರ್ಥಿಕ … Continue reading Repo rate ಐದು ವರ್ಷ ಬಳಿಕ ರೆಪೋ ದರ ಶೇ.0.25 ಇಳಿಕೆ
Copy and paste this URL into your WordPress site to embed
Copy and paste this code into your site to embed