Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > anushka shetty ಕ್ರಿಕೆಟರ್‌ ಜತೆ ಹಸೆಮಣೆ ಏರಲು ಸಜ್ಜಾದ ನಟಿ ಅನುಷ್ಕಾ ಶೆಟ್ಟಿ
ಮನರಂಜನೆ

anushka shetty ಕ್ರಿಕೆಟರ್‌ ಜತೆ ಹಸೆಮಣೆ ಏರಲು ಸಜ್ಜಾದ ನಟಿ ಅನುಷ್ಕಾ ಶೆಟ್ಟಿ

Share
1 Min Read
SHARE

newsics.com

ಮುಂಬೈ: ನಟ ಪ್ರಭಾಸ್ ಜತೆ ನಟಿ ಅನುಷ್ಕಾ ರಿಲೇಶನ್ ಶಿಪ್ ನಲ್ಲಿದ್ದಾರೆ ಎಂಬ ಸುದ್ದಿ ಸದಾ ವೈರಲ್ ಆಗುತ್ತಲೇ ಇರುತ್ತದೆ. ಇದಕ್ಕೆ ಪ್ರತಿಕ್ರಿಯಿಸಿದ ಇಬ್ಬರೂ ಒಳ್ಳೆಯ ಸ್ನೇಹಿತರು. ಆದ್ರೂ ವದಂತಿಗಳು ಬರುತ್ತಲೇ ಇವೆ. ಅನುಷ್ಕಾ ಮದುವೆಯ ಬಗ್ಗೆ ಹಲವು ವದಂತಿಗಳಿವೆ, ಆದರೆ ಅವು ಒಮ್ಮೆಯೂ ನಿಜವಾಗಲಿಲ್ಲ.ಈಗ ಕ್ರಿಕೆಟಿಗನನ್ನು ಮದುವೆಯಾಗಲಿದ್ದಾಳೆ ಎಂದು ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಅನುಷ್ಕಾ ಮದುವೆಯ ಸುದ್ದಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಆಕೆ ಕ್ರಿಕೆಟಿಗನನ್ನು ಮದುವೆಯಾಗಲು ಸಿದ್ಧಳಾಗಿದ್ದಾಳೆ ಎಂಬ ವರದಿಗಳಿವೆ. ಈ ಮದುವೆಗೆ ಎರಡೂ ಮನೆಯವರು ಒಪ್ಪಿದ್ದಾರೆ ಎಂದು ವರದಿಯಾಗಿದೆ… ಇದು ಎಷ್ಟರಮಟ್ಟಿಗೆ ನಿಜವೋ ಗೊತ್ತಿಲ್ಲ, ಆದರೆ ಸದ್ಯ ಈ ಸುದ್ದಿ ಹರಿದಾಡುತ್ತಿದೆ. ಆದ್ರೆ ಯಾರು ಈ ಕ್ರಿಕೆಟಿಗ ಎನ್ನುವ ಕುರಿತಾಗಿ ಮಾಹಿತಿ ಇಲ್ಲ.

ನಾನು ವಿವಾಹ ಪದ್ಧತಿಯನ್ನು ನಂಬುತ್ತೇನೆ. ನಾನು ಮದುವೆಗೆ ಎಂದಿಗೂ ವಿರೋಧಿಸುವುದಿಲ್ಲ. ಸಮಯ ಬಂದಾಗ ನಾನು ಖಂಡಿತವಾಗಿಯೂ ಮದುವೆಯಾಗುತ್ತೇನೆ ಎಂದು ಅನುಷ್ಕಾ ಹೇಳಿದ್ದಾರೆ.

TAGGED:actress-anushka-shetty-marriage-rumours-with-star-cricketer
Share This Article
Facebook Twitter Copy Link Print
Previous Article ಸೋನು ಸೂದ್ ಬಂಧನಕ್ಕೆ ಕೋರ್ಟ್ ಆದೇಶ… Sonu sood
Next Article Fishing competition ಫೆ.9ರಂದು ಬೈತಖೋಲದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?