Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ…jeet adani wedding
ದೇಶ

ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ…jeet adani wedding

Share
0 Min Read
SHARE

newsics.com

ನವದೆಹಲಿ : ಉದ್ಯಮಿ ಗೌತಮ್ ಅದಾನಿ ಮಗ ಜೀತ್ ಅದಾನಿ ಇಂದು ವಜ್ರದ ಉದ್ಯಮಿ ದಿವಾ ಶಾ ಅವರನ್ನು ವಿವಾಹವಾಗಿದ್ದಾರೆ. ಮದುವೆಯ ಫೋಟೋಗಳು ಸೋಶಿಯ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿವಾಹವು ಅತ್ಯಂತ ಸರಳ ಮತ್ತು ಸಾಂಪ್ರದಾಯಿಕ ಪದ್ಧತಿಗಳೊಂದಿಗೆ ನಡೆದಿದೆ. ಮಗನ ಮದುವೆಗೆ ಯಾವುದೇ ಗಣ್ಯರು ಮತ್ತು ಸೆಲೆಬ್ರಿಟಿಗಳನ್ನು ಆಹ್ವಾನಿಸದೆ ಕೇವಲ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಮಾಡಿದ್ದಾರೆ ಗೌತಮ್ ಅದಾನಿ. ಇದಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಗನ ಮದುವೆಯ ಹಿನ್ನೆಲೆಯಲ್ಲಿ ಗೌತಮ್ ಅದಾನಿ ಅವರು 10,000 ಕೋಟಿ ರೂ.ಗಳನ್ನು ವಿವಿಧ ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲು ದೇಣಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ.

Share This Article
Facebook Twitter Copy Link Print
Previous Article ಮಗು ಜನಿಸಿದ 6 ತಿಂಗಳ ಬೆನ್ನಲ್ಲೇ ಡಿವೋರ್ಸ್‌ ಪಡೆಯಲು ಮುಂದಾದ ಗಾಯಕ ಜಸ್ಟಿನ್ ಬೈಬರ್… justin hailey bieber divorce
Next Article Health tips : ಪ್ರತಿದಿನ ನೀರು ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯವಾಗುತ್ತದೆಯೇ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?