Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fishing competition ಫೆ.9ರಂದು ಬೈತಖೋಲದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ
ಕರ್ನಾಟಕ

Fishing competition ಫೆ.9ರಂದು ಬೈತಖೋಲದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ

Share
1 Min Read
SHARE

newsics.com

ಕಾರವಾರ: ಉತ್ತರ ಕನ್ನಡ ಯುವ ಮೀನುಗಾರರ ಸಂಘರ್ಷ ಸಮಿತಿ ವತಿಯಿಂದ ಫೆ.9 ಭಾನುವಾರದಂದು ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ 2025 ನ್ನು ಹಮ್ಮಿಕೊಳ್ಳಲಾಗಿದೆ.

ನಗರದ ಬೈತಖೋಲದ ಬ್ರೇಕ್ ವಾಟರ್ ಬಳಿ ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ ನಡೆಯಲಿದ್ದು, ನಿಗಧಿತ ಅವಧಿಯಲ್ಲಿ ಹೆಚ್ಚು ಮೀನು ಹಿಡಿದ ಸ್ಪರ್ಧಾಳುವಿಗೆ ಬಹುಮಾನ ನೀಡಲಾಗುವುದು.

ಕಾರವಾರದಲ್ಲಿ ಕಳೆದ ವರ್ಷ ಸಿಕ್ಕ ಅತೀ ದೊಡ್ಡ ಬಂಗುಡೆ ಮೀನನ್ನು ಪ್ರದರ್ಶನಕ್ಕೆ ಇರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಉದ್ಘಾಟಿಸಲಿದ್ದು, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿರಲಿದ್ದಾರೆ.

Share This Article
Facebook Twitter Copy Link Print
Previous Article anushka shetty ಕ್ರಿಕೆಟರ್‌ ಜತೆ ಹಸೆಮಣೆ ಏರಲು ಸಜ್ಜಾದ ನಟಿ ಅನುಷ್ಕಾ ಶೆಟ್ಟಿ
Next Article ಮಗು ಜನಿಸಿದ 6 ತಿಂಗಳ ಬೆನ್ನಲ್ಲೇ ಡಿವೋರ್ಸ್‌ ಪಡೆಯಲು ಮುಂದಾದ ಗಾಯಕ ಜಸ್ಟಿನ್ ಬೈಬರ್… justin hailey bieber divorce

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?