Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Cancer vaccine ಗರ್ಭಕಂಠದ ಕ್ಯಾನ್ಸರ್ ತಡೆಗೆ ಅಭಿಯಾನ: 500 ಹುಡುಗಿಯರಿಗೆ ಉಚಿತ ಲಸಿಕೆ
ಕರ್ನಾಟಕ

Cancer vaccine ಗರ್ಭಕಂಠದ ಕ್ಯಾನ್ಸರ್ ತಡೆಗೆ ಅಭಿಯಾನ: 500 ಹುಡುಗಿಯರಿಗೆ ಉಚಿತ ಲಸಿಕೆ

Share
1 Min Read
SHARE

newsics.com

ಬೆಂಗಳೂರು: ಗರ್ಭಕಂಠದ ಕ್ಯಾನ್ಸರ್ ತಡೆಗೆ ಸರ್ಕಾರ ಅಭಿಯಾನ ಆರಂಭಿಸಿದ್ದು, ಇದರ ಮೊದಲ ಭಾಗವಾಗಿ ಬೆಂಗಳೂರಿನಲ್ಲಿ 500 ಹದಿಹರೆಯದ ಹುಡುಗಿಯರಿಗೆ ಉಚಿತವಾಗಿ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ನೀಡಲಾಯಿತು.

ಇದೇ ವೇಳೆ ಹೈದರಾಬಾದ್‌ನಲ್ಲೂ ಇದೇ ರೀತಿಯ ಅಭಿಯಾನ ಆರಂಭಿಸಲಾಗಿದೆ.

ಲೈಂಗಿಕವಾಗಿ ಹರಡುವ ಸೋಂಕು ಎನಿಸಿರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಜಾಗತಿಕವಾಗಿ ಹೋರಾಡಲಾಗುತ್ತಿದೆ.

ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಭಾರತ ಕೂಡ ಕ್ರಮ ವಹಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಹುಡುಗಿಯರಿಗೆ ಬೆಂಗಳೂರಲ್ಲಿ ಬುಧವಾರ ಉಚಿತ ಲಸಿಕೆ ಅಭಿಯಾನವನ್ನು ಪ್ರಾರಂಭಿಸಿತು. ಗರ್ಭಕಂಠದ ಕ್ಯಾನ್ಸರ್ ಲಸಿಕೆಯನ್ನು ಒದಗಿಸಲು ಜೀವಿಕಾ ಫೌಂಡೇಶನ್‌ನೊಂದಿಗೆ ಕೈಜೋಡಿಸಿದೆ.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಸುಮಾರು 500 ಹದಿಹರೆಯದ ಹುಡುಗಿಯರಿಗೆ ಬುಧವಾರ ಬೆಂಗಳೂರಿನಲ್ಲಿ ಮೊದಲ ಡೋಸ್ ನೀಡಲಾಯಿತು.

ಗರ್ಭಕಂಠದ ಕ್ಯಾನ್ಸರ್ ಅನ್ನು ಎದುರಿಸಲು ಮತ್ತು ಮಹಿಳೆಯರ ಆರೋಗ್ಯ ರಕ್ಷಣೆಯನ್ನು ಹೆಚ್ಚಿಸುವ ಒಂದು ಒಂದು ಮಹತ್ವದ ಕ್ರಮವಾಗಿದೆ.

ಸೋನು ಸೂದ್ ಬಂಧನಕ್ಕೆ ಕೋರ್ಟ್ ಆದೇಶ… Sonu sood

Share This Article
Facebook Twitter Copy Link Print
Previous Article Mokshita pai ಬಿಗ್ ಬಾಸ್ ಸ್ಪರ್ಧಿ ಮೋಕ್ಷಿತಾ ಪೈ‌ಗೆ ಸಿನಿಮಾದಲ್ಲಿ ಫುಲ್ ಡಿಮಾಂಡ್: ನಾಳೆ ಮೊದಲ ಸಿನಿಮಾ ರಿವೀಲ್, ವಿಡಿಯೋ ನೋಡಿ
Next Article bmtc special bus service for airshow: ಏರ್ಶೋಗಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ನಗರದ ಬಿಎಂಟಿಸಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?