Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ
newsics.com ಹಾವೇರಿ: ಜಿಲ್ಲೆಯ ಗಂಗಾಪರಮೇಶ್ವರಿ ಕಳಸಾರೋಹಣ ಸಂದರ್ಭದಲ್ಲಿ ಭಾರೀ ಅವಗಢ ಸಂಭವಿಸಿದೆ. ಕಳಸಾರೋಹಣ ಸಂದರ್ಭದಲ್ಲಿ ಕ್ರೇನ್ ಬಕೆಟ್ ಕಟ್ ಆಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವು ಕಂಡಿದ್ದು, ಕೂಸನೂರು ಸ್ವಾಮೀಜಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಶೇಷಗಿರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ 42 ವರ್ಷದ ಮಂಜು ಪಾಟೀಲ್ ಮೃತಪಟ್ಟಿದ್ದಾರೆ. ಇನ್ನೋರ್ವ ಮಂಜು ಬಡಿಗೇರ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಹಾನಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶೇಷಗಿರಿ … Continue reading Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ
Copy and paste this URL into your WordPress site to embed
Copy and paste this code into your site to embed