Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ದಶಮಿ, 07-02-2025, ಶುಕ್ರವಾರ
ಈ ದಿನಪಂಚಾಂಗಪ್ರಮುಖ

GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ದಶಮಿ, 07-02-2025, ಶುಕ್ರವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಮಾಘ ಮಾಸ ಶುಕ್ಲ ಪಕ್ಷ ದಶಮಿ

07-02-2025, ಶುಕ್ರವಾರ

* ಭಕ್ತ ಪುಂಡಲೀಕ ಪುಣ್ಯತಿಥಿ

* ಒಡಿಯೂರು ರಥೋತ್ಸವ

* ಶ್ರೀ ಶಂಕರಲಿಂಗ ರಥೋತ್ಸವ, ಸಂಕೇಶ್ವರ

—

ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 07/02/2025
ತಿಂಗಳು – ಫೆಬ್ರವರಿ
ಬಣ್ಣ – ಬಿಳಿ
ವಾರ – ಶುಕ್ರವಾರ

ತಿಥಿ – ದಶಮಿ 21:25:39
ಪಕ್ಷ – ಶುಕ್ಲ
ನಕ್ಷತ್ರ – ರೋಹಿಣಿ 18:38:59
ಯೋಗ – ಇಂದ್ರ 16:15:24
ಕರಣ – ತೈತುಲ 10:07:18
ಕರಣ – ಗರಜ 21:25:39

ತಿಂಗಳು (ಅಮಾವಾಸ್ಯಾಂತ್ಯ) ಮಾಘ
ತಿಂಗಳು (ಹುಣ್ಣಿಮಾಂತ್ಯ) ಮಾಘ
ಚಂದ್ರ ರಾಶಿ ವೃಷಭ till 30:20:17*
ಚಂದ್ರ ರಾಶಿ ಮಿಥುನ from 30:20:17*
ಸೂರ್ಯ ರಾಶಿ ಮಕರ
ಋತು ಶಿಶಿರ

ಸೂರ್ಯೋದಯ. 06:45:46
ಸೂರ್ಯಾಸ್ತ. 18:21:54
ಹಗಲಿನ ಅವಧಿ 11:36:08
ರಾತ್ರಿಯ ಅವಧಿ 12:23:35
ಚಂದ್ರೋದಯ 13:31:50
ಚಂದ್ರಾಸ್ತ 27:00:20*

ರಾಹು ಕಾಲ 11:07 – 12:34 ಅಶುಭ
ಯಮಘಂಡ ಕಾಲ 15:28 – 16:55 ಅಶುಭ
ಗುಳಿಕ ಕಾಲ. 08:13 – 09:40
ಅಭಿಜಿತ್ 12:11 – 12:57 ಶುಭ
ದುರ್ಮುಹೂರ್ತ 09:05 – 09:51 ಅಶುಭ
ದುರ್ಮುಹೂರ್ತ 12:57 – 13:43 ಅಶುಭ

—

ಇಂದಿನ ಮಾತು

ನೆಲದ ಮೇಲೆ ಕಾಲಿರಲಿ, ಯೋಚನೆ ಆಕಾಶದ ಎತ್ತರಕ್ಕೆ ಇರಲಿ. ಎರಡು ಬಾಹುಗಳನ್ನು ಚಾಚಿ ಜಗವನ್ನು ತಬ್ಬಿಕೊಳ್ಳುವಂತಿರಲಿ.

—

ಇಂದಿನ ಸುಭಾಷಿತ

ಹೀನಾಂಗಾನತಿರಿಕ್ತಂಗಾನ್
ವಿದ್ಯಾಹೀನಾನ್ ವಯೋಽಧಿಕಾನ್ |
ರೂಪದ್ರವ್ಯವಿಹೀನಾಂಶ್ಚ
ಜಾತಿಹೀನಾಂಶ್ಚ ನಾಕ್ಷಿಪೇತ್ ||
(ಮನುಸ್ಮೃತಿ)

ಅಂಗಹೀನರನ್ನೂ, (ಆರು ಬೆರಳುಳ್ಳವನೇ ಮೊದಲಾದ) ಅಧಿಕಾಂಗರನ್ನೂ, ಓದದವರನ್ನೂ, ಮುದುಕರನ್ನೂ, ಕುರೂಪಿಗಳನ್ನೂ, ಬಡವರನ್ನೂ, ನಿಮ್ನವರ್ಗದವರನ್ನೂ (ಅನೈತಿಕವಾದ ಅಥವಾ ಅನಾದರಣೀಯವಾದ ರೀತಿಯಲ್ಲಿ ಹುಟ್ಟಿದವರನ್ನೂ) ಅಣಕಿಸಬಾರದು, ನಿಂದಿಸಬಾರದು, ತುಚ್ಛವಾಗಿ ಕಾಣಬಾರದು.

—

ಇಂದಿನ ಪದಾರ್ಥ

ಅಗಸ = A washerman, ಬಟ್ಟೆ ಒಗೆಯುವವ,
ಅಗಸೆ= ಊರಗಸೆ, The other large gate of a town, fort or village

—

ಇಂದಿನ ಓದು

ಯಾನಿ ನಾಮಾನಿ ಗೌಣಾನಿ ವಿಖ್ಯಾತಾನಿ ಮಹಾತ್ಮನಃ |
ಋಷಿಭಿಃ ಪರಿಗೀತಾನಿ ತಾನಿ ವಕ್ಷ್ಯಾಮಿ ಭೂತಯೇ || 13 ||

“ಪ್ರಾಚೀನ ಋಷಿ-ಮುನಿಗಳು, ಮಹಾತ್ಮರು, ನಿರಂತರ ಉಪಾಸನೆ ಮಾಡಿಕೊಂಡು ಬಂದಿರುವ ಆ ಪರಮಾತ್ಮನ ಗುಣವನ್ನು ಸಾರುವ, ಹೆಸರಾಂತ ಸಾವಿರ ನಾಮಗಳನ್ನು ಹೇಳುತ್ತೇನೆ” ಎಂದು ಭೀಷ್ಮಾಚಾರ್ಯರು ವಿಷ್ಣು ಸಹಸ್ರನಾಮವನ್ನು, ಶ್ರೀಕೃಷ್ಣನ ಸಮ್ಮುಖದಲ್ಲಿ ಧರ್ಮರಾಯನಿಗೆ ಉಪದೇಶ ಮಾಡುತ್ತಾರೆ. ಭಗವಂತನ ನಾಮವನ್ನು ಸ್ತ್ರೀ-ಪುರುಷ-ನಪುಂಸಕ ಲಿಂಗಗಳಲ್ಲಿ ಕಾಣಬಹುದು. ಸ್ತ್ರೀ-ಪುರುಷರಲ್ಲಿರುವ ಸರ್ವ ಗುಣಗಳಿಂದ ಪೂರ್ಣನಾದ ಭಗವಂತನಲ್ಲಿ ಯಾವುದೇ ರೀತಿಯ ಸ್ತ್ರೀ-ಪುರುಷ ಗುಣದೋಷಗಳಿಲ್ಲ. ಈ ರೀತಿ ಲಿಂಗ ಸಮನ್ವಯ ಭಗವಂತನಲ್ಲಿ ಮಾತ್ರ ಸಾಧ್ಯ.

ಸಾಮಾನ್ಯವಾಗಿ ಯಾವುದೇ ಪೂಜೆ-ಕರ್ಮವನ್ನು ಮಾಡುವಾಗ ವಿಘ್ನನಿವಾರಕನಾದ ಗಣಪತಿ ಪೂಜೆ ಮಾಡುವುದು ಸಂಪ್ರದಾಯ. ಅದಕ್ಕಾಗಿ ಗಣಪತಿ ಮಂಡಲ ಬರೆದು ಪೂಜಿಸಿ ನಂತರ ಇತರ ಕರ್ಮವನ್ನು ಮಾಡುತ್ತಾರೆ.

***

TAGGED:07-02-2025FridayGood morningMagha Masa Shukla Paksha Dashami
Share This Article
Facebook Twitter Copy Link Print
Previous Article Infosys ಇನ್ಫೋಸಿಸ್ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿದ ಐಟಿ ಕಂಪನಿ
Next Article ಮುಡಾ ಹಗರಣ: ಸಿಬಿಐ ತನಿಖೆ ಅಗತ್ಯವಿಲ್ಲವೆಂದ ಹೈಕೋರ್ಟ್, ಸಿಎಂ ನಿಟ್ಟುಸಿರು

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?