Infosys ಇನ್ಫೋಸಿಸ್ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿದ ಐಟಿ ಕಂಪನಿ

newsics.com ಬೆಂಗಳೂರು: ದೇಶದ ಎರಡನೇ ಅತಿ ದೊಡ್ಡ ಐಟಿ ಸರ್ವೀಸ್ ಕಂಪನಿ ಇನ್ಫೋಸಿಸ್ ಇದೀಗ ತನ್ನ ಉದ್ಯೋಗಿಗಳ ವೇತನ ಹೆಚ್ಚಳ ಘೋಷಿಸಿದೆ. ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ 70 ಗಂಟೆ ಕೆಲಸದ ಹೇಳಿಕೆಯಿಂದ ಆತಂಕದಲ್ಲಿದ್ದ ಉದ್ಯೋಗಿಗಳಿಗೆ ಇನ್ಫೋಸಿಸ್ ಗುಡ್ ನ್ಯೂಸ್ ನೀಡಿದೆ. ಇನ್ಫೋಸಿಸ್ ಫೆಬ್ರವರಿ ಆರಂಭದಲ್ಲೇ ಉದ್ಯೋಗಿಗಳ ಸ್ಯಾಲರಿ ಹೆಚ್ಚಳ ಘೋಷಿಸಿದೆ. ಈ ಮೂಲಕ ಇತರ ಎಲ್ಲಾ ಕಂಪನಿಗಳಿಗಿಂತ ಮೊದಲು ಉದ್ಯೋಗಿಗಳ ವೇತನ ಹೆಚ್ಚಿಸಿದ ಕಂಪನಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಉದ್ಯೋಗ ಲೆವೆಲ್ 5 ಹಾಗೂ … Continue reading Infosys ಇನ್ಫೋಸಿಸ್ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿದ ಐಟಿ ಕಂಪನಿ