Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ
ಕರ್ನಾಟಕಪ್ರಮುಖ

Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ

Share
1 Min Read
SHARE

newsics.com

ಬೆಂಗಳೂರು: ‘ಮೈಕ್ರೋ ಫೈನಾನ್ಸ್’ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೆ ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ. ಸಾಲ ಕೊಟ್ಟವರ ರಕ್ಷಣೆ ಕಾಣಿಸುತ್ತಿಲ್ಲ. ಸಾಲ ಪಡೆದವರ ರಕ್ಷಣೆಗೆ ಮಾತ್ರ ಗಮನ ಹರಿಸಲಾಗುತ್ತಿದೆ.

ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರ ರಕ್ಷಣೆ ಬಗ್ಗೆ ಗಮನ ಹರಿಸಲಾಗುತ್ತಿಲ್ಲ ಎಂದು ಸರ್ಕಾರಕ್ಕೆ ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತ್ತು. ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಹೂಡಿದ್ದು, ಈ ಮೂಲಕ ಕಿರುಕುಳ ನೀಡುವ ಫೈನಾನ್ಸ್ ಕಂಪನಿಗಳಿಗೆ ಸರ್ಕಾರ ಬಿಸಿ ಮುಟ್ಟಿಸಲು ಮುಂದಾಗಿತ್ತು. ಆದರೀಗ ಸರ್ಕಾರದ ಸುಗ್ರೀವಾಜ್ಞೆಗೆ ತಣ್ಣೀರೆರಚಿದ್ದಾರೆ.

ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಹಾವಳಿಗೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿತ್ತು.

Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ

Attack on pregnant women ಗರ್ಭಿಣಿ ಮೇಲೆ ಹಲ್ಲೆ ನಡೆಸಿ ಚಲಿಸುವ ರೈಲಿನಿಂದ ಹೊರ ತಳ್ಳಿದ ದುಷ್ಕರ್ಮಿಗಳು

ಗೂಗಲ್ ನಂಬಿ ಒಟ್ಟು 93,600 ರೂ. ಕಳೆದುಕೊಂಡ ಯೂಟ್ಯೂಬರ್

TAGGED:Governor who did not sign a micro -finance ordinance: Take action in the existing law
Share This Article
Facebook Twitter Copy Link Print
Previous Article Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ
Next Article stabbed four people ರಜೆ ನೀಡದ್ದಕ್ಕೆ ಮೇಲಾಧಿಕಾರಿ ಸೇರಿ ನಾಲ್ವರನ್ನು ಇರಿದ ಸರ್ಕಾರಿ ನೌಕರ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?