Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ

newsics.com ಬೆಂಗಳೂರು: ‘ಮೈಕ್ರೋ ಫೈನಾನ್ಸ್’ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೆ ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ. ಸಾಲ ಕೊಟ್ಟವರ ರಕ್ಷಣೆ ಕಾಣಿಸುತ್ತಿಲ್ಲ. ಸಾಲ ಪಡೆದವರ ರಕ್ಷಣೆಗೆ ಮಾತ್ರ ಗಮನ ಹರಿಸಲಾಗುತ್ತಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರ ರಕ್ಷಣೆ ಬಗ್ಗೆ ಗಮನ ಹರಿಸಲಾಗುತ್ತಿಲ್ಲ ಎಂದು ಸರ್ಕಾರಕ್ಕೆ ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ ಸಚಿವ ಸಂಪುಟ ಸಭೆ … Continue reading Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ