Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > attendance shortage ಹಾಜರಾತಿ ಕೊರತೆ: ಶುರುವಾಯ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆತಂಕ
ಕರ್ನಾಟಕಪ್ರಮುಖ

attendance shortage ಹಾಜರಾತಿ ಕೊರತೆ: ಶುರುವಾಯ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆತಂಕ

Share
1 Min Read
SHARE

newsics.com

ಬೆಂಗಳೂರು: ಶೇ.75 ಹಾಜರಾತಿ ಕೊರತೆಯಿರುವ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಪರೀಕ್ಷೆ ನಿರಾಕರಿಸಿದೆ.

ಹೀಗಾಗಿ ತರಗತಿಗಳಿಗೆ ನಿಯಮಿತವಾಗಿ ಹಾಜರಾಗದೆ ಶೇ 75ರಷ್ಟು ಹಾಜರಾತಿ ಕೊರತೆ ಎದುರಿಸುತ್ತಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಹಾಜರಾತಿ ಕೊರತೆಯಿರುವವರಿಗೆ ಕಳೆದ ಬಾರಿ ಎರಡು ಮತ್ತು ಮೂರನೇ ಹಂತದ ಪರೀಕ್ಷೆ ಬರೆಯಲು ಮಂಡಳಿ ಅವಕಾಶ ನೀಡಿತ್ತು. ಆದರೆ ಈ ಬಾರಿ ಯಾವುದೇ ಪರೀಕ್ಷೆ ಬರೆಯಲು ಅವಕಾಶವಿಲ್ಲವೆಂದು ಸ್ಪಷ್ಟಪಡಿಸಿದೆ.

2024ನೇ ಸಾಲಿನಿಂದ ಎಸ್‌ಎಸ್‌ಎಲ್‌ಸಿಗೆ ಮೂರು ಪರೀಕ್ಷೆಗಳನ್ನು ಪರಿಚಯಿಸಿದ್ದು, ಮೊದಲ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದವರು, ಇನ್ನಷ್ಟು ಅಂಕಗಳನ್ನು ಪಡೆಯಲು ಬಯಸುವವರು ಹಾಗೂ ಅನುತ್ತೀರ್ಣರಾದವರು ಉಳಿದ ಎರಡು ಪರೀಕ್ಷೆಗಳನ್ನು ಬರೆಯಬಹುದು.
ಹಾಜರಾತಿ ಕೊರತೆ ಕಾರಣಕ್ಕೆ ಮೊದಲ ಪರೀಕ್ಷೆಯಿಂದ ವಂಚಿತರಾದವರಿಗೆ ಉಳಿದ ಎರಡು ಪರೀಕ್ಷೆ ತೆಗೆದುಕೊಳ್ಳಲು ಕಳೆದ ವರ್ಷ ಅವಕಾಶ ನೀಡಲಾಗಿತ್ತು. ಆದರೆ ಈ ಬಾರಿ
ಶೇ.75ರಷ್ಟು ಹಾಜರಾತಿ ಕೊರತೆ ಇರುವವರಿಗೆ ಮೂರೂ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ.

10ನೇ ತರಗತಿಯಲ್ಲಿ ಕಡಿಮೆ ಹಾಜರಾತಿ ಇರುವ ಮಕ್ಕಳ ಆಂತರಿಕ ಮೌಲ್ಯಮಾಪನದ ಅಂಕಗಳನ್ನೂ ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ದಾಖಲಿಸದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದವರನ್ನು 2025-26ನೇ ಸಾಲಿನಲ್ಲಿ 10ನೇ ತರಗತಿಗೆ ಮರುದಾಖಲಾಗುವಂತೆ ಮಂಡಳಿ ಸೂಚಿಸಿದೆ.

2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಾಜರಾತಿ ಕೊರತೆ ಇದ್ದ 15 ಸಾವಿರ ವಿದ್ಯಾರ್ಥಿಗಳು ಎರಡನೇ ಮತ್ತು ಮೂರನೇ ಪರೀಕ್ಷೆ ಬರೆದಿದ್ದರು. 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 21ರಿಂದ ಏ.4ರವರೆಗೆ ನಡೆಯಲಿದೆ.

stabbed four people ರಜೆ ನೀಡದ್ದಕ್ಕೆ ಮೇಲಾಧಿಕಾರಿ ಸೇರಿ ನಾಲ್ವರನ್ನು ಇರಿದ ಸರ್ಕಾರಿ ನೌಕರ

Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ

TAGGED:Lack of attendance: Anxiety for Students of SSLC
Share This Article
Facebook Twitter Copy Link Print
Previous Article stabbed four people ರಜೆ ನೀಡದ್ದಕ್ಕೆ ಮೇಲಾಧಿಕಾರಿ ಸೇರಿ ನಾಲ್ವರನ್ನು ಇರಿದ ಸರ್ಕಾರಿ ನೌಕರ
Next Article ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು…firecracker factory

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?