ಮುಡಾ ಹಗರಣ: ಸಿಬಿಐ ತನಿಖೆ ಅಗತ್ಯವಿಲ್ಲವೆಂದ ಹೈಕೋರ್ಟ್, ಸಿಎಂ ನಿಟ್ಟುಸಿರು

newsics.com ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು‌ ಲೋಕಾಯುಕ್ತವೇ ಮುಂದುವರಿಸಲಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸಧ್ಯ ಸಿಬಿಐ ತನಿಖೆಗೆ ನೀಡುವ ಅಗತ್ಯವಿಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಸ್ನೇಹಮಯಿ ಕೃಷ್ಣ CBI ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ. ಮುಡಾ ಸಿಎಂ ಸಿದ್ದರಾಮಯ್ಯ ಪತ್ನಿಗೆ ಕಾನೂನುಬಾಹಿರವಾಗಿ ಕೊಟ್ಟಿದ್ದ 14 ಸೈಟ್‌ಗಳ ತನಿಖೆಯನ್ನ ಸಿಬಿಐಗೆ ವಹಿಸಬೇಕೇ ಬೇಡವೇ ಎನ್ನುವ ಬಗ್ಗೆ … Continue reading ಮುಡಾ ಹಗರಣ: ಸಿಬಿಐ ತನಿಖೆ ಅಗತ್ಯವಿಲ್ಲವೆಂದ ಹೈಕೋರ್ಟ್, ಸಿಎಂ ನಿಟ್ಟುಸಿರು