Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್‌ವೈಗೆ ಹೈಕೋರ್ಟ್ ಜಾಮೀನು, ಬಂಧನ ಭೀತಿಯಿಂದ ಪಾರು
ಕರ್ನಾಟಕಪ್ರಮುಖ

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್‌ವೈಗೆ ಹೈಕೋರ್ಟ್ ಜಾಮೀನು, ಬಂಧನ ಭೀತಿಯಿಂದ ಪಾರು

Share
1 Min Read
SHARE

newsics.com

ಧಾರವಾಡ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದೀಗ ಧಾರವಾಡ ಹೈಕೋರ್ಟ್ ಪೀಠವು ತೀರ್ಪು ಪ್ರಕಟಿಸಿದ್ದು, ನ್ಯಾ.ಎಂ ನಾಗಪ್ರಸನ್ನ ಅವರು ಬಿ.ಎಸ್. ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರು ಬಂಧನದ ಭೀತಿಯಿಂದ ಪಾರಾಗಿದ್ದಾರೆ.

ಸದ್ಯಕ್ಕೆ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಇದೊಂದು ಬಿಗ್ ರಿಲೀಫ್ ಸಿಕ್ಕಂತಾಗಿದೆ. ಆದರೆ ಯಡಿಯೂರಪ್ಪ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಕಳೆದ 2024 ಮಾರ್ಚ್‌ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ.

ಫೆ.2ರಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಮುಡಾ ಹಗರಣ: ಸಿಬಿಐ ತನಿಖೆ ಅಗತ್ಯವಿಲ್ಲವೆಂದ ಹೈಕೋರ್ಟ್, ಸಿಎಂ ನಿಟ್ಟುಸಿರು

TAGGED:Poxo case: High Court bail to former CM BSY
Share This Article
Facebook Twitter Copy Link Print
Previous Article ಮುಡಾ ಹಗರಣ: ಸಿಬಿಐ ತನಿಖೆ ಅಗತ್ಯವಿಲ್ಲವೆಂದ ಹೈಕೋರ್ಟ್, ಸಿಎಂ ನಿಟ್ಟುಸಿರು
Next Article Repo rate ಐದು ವರ್ಷ ಬಳಿಕ ರೆಪೋ ದರ ಶೇ.0.25 ಇಳಿಕೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?