ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್‌ವೈಗೆ ಹೈಕೋರ್ಟ್ ಜಾಮೀನು, ಬಂಧನ ಭೀತಿಯಿಂದ ಪಾರು
newsics.com ಧಾರವಾಡ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠವು ತೀರ್ಪು ಪ್ರಕಟಿಸಿದ್ದು, ನ್ಯಾ.ಎಂ ನಾಗಪ್ರಸನ್ನ ಅವರು ಬಿ.ಎಸ್. ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರು ಬಂಧನದ ಭೀತಿಯಿಂದ ಪಾರಾಗಿದ್ದಾರೆ. … Continue reading ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್‌ವೈಗೆ ಹೈಕೋರ್ಟ್ ಜಾಮೀನು, ಬಂಧನ ಭೀತಿಯಿಂದ ಪಾರು
Copy and paste this URL into your WordPress site to embed
Copy and paste this code into your site to embed