Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉದ್ಯಮಿಗೆ 25 ಕೋಟಿ ವಂಚನೆ: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಆರೋಪಿ ವಿರುದ್ಧ FIR ದಾಖಲು
ಕರ್ನಾಟಕಪ್ರಮುಖ

ಉದ್ಯಮಿಗೆ 25 ಕೋಟಿ ವಂಚನೆ: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಆರೋಪಿ ವಿರುದ್ಧ FIR ದಾಖಲು

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಆರೋಪಿ ರಾಹುಲ್ ತೋನ್ಸ್ ವಿರುದ್ಧ ಉದ್ಯಮಿಗೆ 25.5 ಕೋಟಿ ವಚನೆ ಆರೋಪ ಕೇಳಿಬಂದಿದ್ದು, ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕ್ಯಾಸಿನೋದಲ್ಲಿ ಹೂಡಿಕೆ ಆಮಿಷವೊಡ್ಡಿ ಉದ್ಯಮಿಯೊಬ್ಬರಿಗೆ ರಾಹುಲ್ ತೋನ್ಸೆ ಹಾಗೂ ಗ್ಯಾಂಗ್ 25.5 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ.

ಉದ್ಯಮಿ ವಿವೇಕ್ ಹೆಗ್ಡೆ ಎನ್ನುವವರಿಗೆ ಬರೋಬ್ಬರಿ 25.5 ಕೋಟಿ ವಂಚಿಸಿದ್ದು, ರಾಹುಲ್ ತೋನ್ಸೆ ಹಾಗೂ ಗ್ಯಾಂಗ್ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆ ಹಿನ್ನೆಯಲ್ಲಿ ರಾಹುಲ್ ತೋನ್ಸೆ, ಆತನ ಅಪ್ಪ ರಾಮಕೃಷ್ಣ ರಾವ್, ತಾಯಿ ರಾಜೇಶ್ವರಿ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಎ1 ಆರೋಪಿ ರಾಮಕೃಷ್ಣ ರಾವ್ ನನ್ನು ಬಂಧಿಸಲಾಗಿದೆ.

ಈ ಹಿಂದೆ ಹೂಡಿಕೆ ಹೆಸರಲ್ಲಿ ರಾಹುಲ್ ತೋನ್ಸೆ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿ ನಟಿ ಸಂಜನಾ ಗಲ್ರಾನಿ ಇಂದಿರಾ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಕ್ಯಾಸಿನೋ ಹೂಡಿಕೆ ಹೆಸರಲ್ಲಿ ವಿವೇಕ್ ಹೆಗ್ಡೆ ಹಾಗೂ ಅವರ ಸ್ನೇಹಿತರಿಗೆ 25.5 ಕೋಟಿ ವಂಚನೆ ಪ್ರಕರಣ ದಾಖಲಾಗಿದೆ.

TAGGED:25 crore fraud to businessman: FIR filed against Sandalwood drugs case accused
Share This Article
Facebook Twitter Copy Link Print
Previous Article Delhi assembly elections ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ
Next Article DCM DK Shivakumar ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್

Popular Posts

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?