ಉದ್ಯಮಿಗೆ 25 ಕೋಟಿ ವಂಚನೆ: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಆರೋಪಿ ವಿರುದ್ಧ FIR ದಾಖಲು

newsics.com ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಆರೋಪಿ ರಾಹುಲ್ ತೋನ್ಸ್ ವಿರುದ್ಧ ಉದ್ಯಮಿಗೆ 25.5 ಕೋಟಿ ವಚನೆ ಆರೋಪ ಕೇಳಿಬಂದಿದ್ದು, ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕ್ಯಾಸಿನೋದಲ್ಲಿ ಹೂಡಿಕೆ ಆಮಿಷವೊಡ್ಡಿ ಉದ್ಯಮಿಯೊಬ್ಬರಿಗೆ ರಾಹುಲ್ ತೋನ್ಸೆ ಹಾಗೂ ಗ್ಯಾಂಗ್ 25.5 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ. ಉದ್ಯಮಿ ವಿವೇಕ್ ಹೆಗ್ಡೆ ಎನ್ನುವವರಿಗೆ ಬರೋಬ್ಬರಿ 25.5 ಕೋಟಿ ವಂಚಿಸಿದ್ದು, ರಾಹುಲ್ ತೋನ್ಸೆ ಹಾಗೂ ಗ್ಯಾಂಗ್ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ಹಿನ್ನೆಯಲ್ಲಿ ರಾಹುಲ್ … Continue reading ಉದ್ಯಮಿಗೆ 25 ಕೋಟಿ ವಂಚನೆ: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಆರೋಪಿ ವಿರುದ್ಧ FIR ದಾಖಲು