Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ನಟ ರಾಣಾ ಮದುವೆ ಸಂಭ್ರಮದಲ್ಲಿ ಭಾಗಿಯಾದ ನಟ ದರ್ಶನ್
ಕರ್ನಾಟಕಪ್ರಮುಖಮನರಂಜನೆ

Actor Darshan ನಟ ರಾಣಾ ಮದುವೆ ಸಂಭ್ರಮದಲ್ಲಿ ಭಾಗಿಯಾದ ನಟ ದರ್ಶನ್

Share
1 Min Read
SHARE

newsics.com

ಬೆಂಗಳೂರು: ಕಿರುತೆರೆ ಹಾಗೂ ಹಿರಿತೆರೆ ಮನೆಯಲ್ಲಿ ಸಾಲು ಸಾಲು ಮದುವೆ ಸಂಭ್ರಮ ಮನೆ ಮಾಡಿದೆ.

ನಿನ್ನೆ ನಟ ರಾಣಾ ಅವರು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ ವಿವಾಹದ ಸಂಭ್ರಮದ ಕಳೆಗಟ್ಟಿತ್ತು. ಇಂದು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ರಾಣಾ ಹಾಗೂ ರಕ್ಷಿತಾ ಆರತಕ್ಷತೆ ನಡೆಯುತ್ತಿದೆ.
ಈಗಾಗಲೇ ರಾಣಾ, ರಕ್ಷಿತಾ ಆರತಕ್ಷತೆಗೆ ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಬಂದಿದ್ದಾರೆ. ಹೌದು, ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿಂದ ಹೊರ ಬಂದ ಮೇಲೆ ಮೊದಲ ಶುಭ ಕಾರ್ಯಕ್ಕೆ ದರ್ಶನ್ ಹಾಜರಾಗಿದ್ದಾರೆ.
ವೇದಿಕೆಗೆ ಬಂದ ನಟ ದರ್ಶನ್ ಅವರ ಆರ್ಶೀವಾದವನ್ನು ರಕ್ಷಿತಾ, ರಾಣಾ ಪಡೆದುಕೊಂಡಿದ್ದಾರೆ.

TAGGED:Actor Darshan participated in actor Rana's wedding celebrations
Share This Article
Facebook Twitter Copy Link Print
Previous Article ಈ ಬಾರಿ Bigg Boss OTT ಶೋ ಈ ಸ್ಟಾರ್‌ ನಟ ನಡೆಸಿಕೊಡಲಿದ್ದಾರೆ
Next Article Maha Kumbh Mela ಮಹಾ ಕುಂಭಮೇಳಕ್ಕೆ ತೆರಳಿದ ಡಿಕೆಶಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?