Actor Giri Dinesh ನವಗ್ರಹ ಚಿತ್ರದಲ್ಲಿ ಅಭಿನಯಿಸಿದ್ದ ನಟ ಗಿರಿ ದಿನೇಶ್ ನಿಧನ
newsics.com ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದಿನೇಶ್ ಅವರ ಪುತ್ರ ಗಿರಿ ದಿನೇಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿತ್ರನಟ ದರ್ಶನ್ ಅವರ ‘ನವಗ್ರಹ’ ಚಿತ್ರದಲ್ಲಿ ಅಭಿನಯಿಸಿದ್ದ ಗಿರಿ ದಿನೇಶ್ (45), ಫೆ.07ರ ಸಂಜೆ ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ. ಮನೆಯಲ್ಲಿದ್ದ ವೇಳೆ ಹೃದಯಘಾತವಾಗಿದೆ. ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ನವಗ್ರಹ, ಚಮಕಾಯಿಸಿ ಚಿಂದಿ ಉಡಾಯ್ಸಿ ಸೇರಿದಂತೆ ಒಟ್ಟು 4 ಚಿತ್ರಗಳಲ್ಲಿ … Continue reading Actor Giri Dinesh ನವಗ್ರಹ ಚಿತ್ರದಲ್ಲಿ ಅಭಿನಯಿಸಿದ್ದ ನಟ ಗಿರಿ ದಿನೇಶ್ ನಿಧನ
Copy and paste this URL into your WordPress site to embed
Copy and paste this code into your site to embed