Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Mokshita Pai ಗೆಳತಿಯ ಹಳದಿ ಶಾಸ್ತ್ರದಲ್ಲಿ ಭಾಗಿಯಾದ ಬಿಗ್ಬಾಸ್ ಮೋಕ್ಷಿತಾ ಪೈ
ಕರ್ನಾಟಕಪ್ರಮುಖಮನರಂಜನೆ

Bigg Boss Mokshita Pai ಗೆಳತಿಯ ಹಳದಿ ಶಾಸ್ತ್ರದಲ್ಲಿ ಭಾಗಿಯಾದ ಬಿಗ್ಬಾಸ್ ಮೋಕ್ಷಿತಾ ಪೈ

Share
1 Min Read
SHARE

newsics.com

ಬೆಂಗಳೂರು: ಪಾರು ಸೀರಿಯಲ್‌ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ನಟಿ ಮಾನ್ಸಿ ಜೋಶಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇದೇ ಸಂಭ್ರಮದಲ್ಲಿ ಆಪ್ತ ಸ್ನೇಹಿತೆ ಮದುವೆ ಕಾರ್ಯಕ್ರಮಲ್ಲಿ ಬಿಗ್ಬಾಸ್ ಖ್ಯಾತಿಯ ಮೋಕ್ಷಿತಾ ಪೈ ಭಾಗಿಯಾಗಿದ್ದಾರೆ.ಮೋಕ್ಷಿತಾ ಪೈ ಅವರ ಗೆಳತಿ ನಟಿ ಮಾನ್ಸಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ರಾಘವ್ ಎಂಬುವವರ ಜೊತೆ ಕಳೆದ ಅಕ್ಟೋಬರ್ನಲ್ಲಿ ನಿಶ್ಚಿತಾರ್ಥ ನೇರವೇರಿತ್ತು. ಅರೇಂಜ್ ಕಮ್ ಲವ್ ಮ್ಯಾರೇಜ್ ಇದಾಗಿದ್ದು, ಸದ್ಯ ಮಾನ್ಸಿ ಜೋಶಿ ಹಾಗೂ ರಾಘವ್ ಹಳದಿ ಶಾಸ್ತ್ರದಲ್ಲಿ ಮಿಂದೆದ್ದಿದ್ದಾರೆ. ಇದೇ ವೇಳೆ ಗೆಳತಿ ಮುಖಕ್ಕೆ ಹಳದಿ ಹಚ್ಚಿ ಮತ್ತಷ್ಟು ಸಂಭ್ರಮಿಸಿದ್ದಾರೆ.ಸಾಫ್ಟವೇರ್ ಎಂಜಿನಿಯರ್ ಆಗಿರೋ ರಾಘವ್, ಐಟಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದಾರೆ. ಈ ಕ್ಯೂಟ್ ಜೋಡಿಯ ಮದುವೆಯ ಇದೇ ಫೆಬ್ರವರಿ 16ರಂದು ಬೆಂಗಳೂರಿನಲ್ಲಿ ಜರುಗಲಿದೆ. ಈ ಸ್ಟಾರ್ ಜೋಡಿ ಮದುವೆಗೆ ಕಿರುತೆರೆ ನಟ ನಟಿಯರು ಭಾಗಿಯಾಗೋ ಸಾಧ್ಯತೆ ಇದೆ.

TAGGED:Bigg Boss Mokshita Paiwho was involved in the girlfriend's Yellow Shastra
Share This Article
Facebook Twitter Copy Link Print
Previous Article plane crash in America ಅಮೆರಿಕದಲ್ಲಿ ಮತ್ತೊಂದು ವಿಮಾನ ಪತನ : 10 ಮಂದಿ ಸಾವು
Next Article Darshan Birthday: ಇದ್ದಕ್ಕಿದ್ದಂತೆ ಕ್ಯಾಮರಾ ಮುಂದೆ ಬಂದು ದರ್ಶನ್‌ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?