Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಈ ಬಾರಿ Bigg Boss OTT ಶೋ ಈ ಸ್ಟಾರ್‌ ನಟ ನಡೆಸಿಕೊಡಲಿದ್ದಾರೆ
ಪ್ರಮುಖಮನರಂಜನೆ

ಈ ಬಾರಿ Bigg Boss OTT ಶೋ ಈ ಸ್ಟಾರ್‌ ನಟ ನಡೆಸಿಕೊಡಲಿದ್ದಾರೆ

Share
1 Min Read
SHARE

newsics.com
ಬಿಗ್ ಬಾಸ್ ಕನ್ನಡ 11 ಮುಕ್ತಾಯವಾಗಿದೆ. ಈ ಸೀಸನ್‌ ವಿನ್ನರ್‌ ಆಗಿ ಹನುಮಂತ ಲಮಾಣಿ ಹೊರ ಹೊಮ್ಮಿದರು. ಅಲ್ಲದೆ ಸದ್ಯ ಹನುಮಂತ ರಿಯಾಲಿಟಿ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದಾರೆ.. ಇತ್ತ ಸಲ್ಮಾನ್ ಖಾನ್ ಅವರು ನಡೆಸಿ ಕೊಡುತ್ತಿದ್ದ ಬಿಗ್ ಬಾಸ್ ಇತ್ತೀಚೆಗೆ ತನ್ನ 18 ನೇ ಸೀಸನ್ ಅನ್ನು ಮುಗಿಸಿದೆ, ಈಗ ಅದರ OTT ಆವೃತ್ತಿಗಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ.

ಬಿಗ್ ಬಾಸ್ ಹಿಂದಿ ನಾಲ್ಕನೇ ಸೀಸನ್ ಒಟಿಟಿಯಲ್ಲಿ ಬರಲಿದೆ. ಈ ಬಾರಿ ಈ ಶೋ ಅನ್ನು ಯಾರು ನಡೆಸಿಕೊಡಲಿದ್ದಾರೆ ಎನ್ನುವ ಪ್ರಶ್ನೆ ಜನರನ್ನು ಕಾಡುತ್ತಿದೆ. ಸಲ್ಮಾನ್ ಖಾನ್ ಈ ಕಾರ್ಯಕ್ರಮದ ಅತಿ ಹೆಚ್ಚು ಇಷ್ಟವಾದ ನಿರೂಪಕರಾಗಿದ್ದರೂ ಸಹ ಈಗ ಇವರನ್ನು ಹೊರತು ಪಡಿಸಿ ಇನ್ನೂ ಇಬ್ಬರು ನಟರ ಹೆಸರು ಆಂಕರ್‌ ಪಟ್ಟಿಯಲ್ಲಿ ಕೇಳಿ ಬರುತ್ತಿದೆ.

ಬಿಗ್ ಬಾಸ್ ಒಟಿಟಿಯ ಮೊದಲ ಸೀಸನ್‌ಗೆ ಸಂಬಂಧಿಸಿದಂತೆ, ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ನಿರೂಪಣೆ ಮಾಡಿದ್ದರು.. ಎರಡನೇ ಸೀಸನ್‌ಗೆ ಮತ್ತೇ ಸಲ್ಮಾನ್ ಖಾನ್ ಮರಳಿದರು. ಆದರೆ, ಮೂರನೇ ಸೀಸನ್‌ನಲ್ಲಿ ಸಲ್ಲು ಭಾಯ್‌ ಕಾಣಿಸಿಕೊಳ್ಳಲಿಲ್ಲ.. ಅವರ ಸ್ಥಾನಕ್ಕೆ ಅನಿಲ್ ಕಪೂರ್ ಅವರನ್ನು ಸೇರಿಸಲಾಯಿತು. ಈಗ, ಮುಂಬರುವ ಸೀಸನ್‌ನಲ್ಲಿ ನಿರೂಪಕರಾಗಿ ಸಲ್ಮಾನ್ ಖಾನ್ ಬದಲಿಗೆ ರೋಹಿತ್ ಶೆಟ್ಟಿ ಇಲ್ಲವೇ ಸೋನು ಸೂದ್ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

TAGGED:Bigg Boss OTT This time the Bigg Boss OTT show will be hosted by this star actor
Share This Article
Facebook Twitter Copy Link Print
Previous Article expensive chocolate ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್; ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ 
Next Article Actor Darshan ನಟ ರಾಣಾ ಮದುವೆ ಸಂಭ್ರಮದಲ್ಲಿ ಭಾಗಿಯಾದ ನಟ ದರ್ಶನ್

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?