Delhi assembly elections ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

newsics.com ನವದೆಹಲಿ : ತೀವ್ರ ಕುತೂಹಲ ಮೂಡಿಸಿದ್ದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಬರೋಬ್ಬರಿ 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ ಅರಳಿದೆ. ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಸೇರಿ ಎಎಪಿ ಪಕ್ಷದ ಪ್ರಭಾವಿ ನಾಯಕರು ಹೀನಾಯ ಸೋಲು ಅನುಭವಿಸಿದ್ದಾರೆ. ದೆಹಲಿ … Continue reading Delhi assembly elections ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ