Harrasment ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ
newsics.com ಅಹಮದಾಬಾದ್: ಹೆತ್ತ ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿರುವ ಘೋರ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ. ಸಂತ್ರಸ್ತೆ ತನ್ನ ಸ್ಥಿತಿಯ ಬಗ್ಗೆ ವೈದ್ಯರ ಬಳಿ ಹೇಳಿಕೊಂಡಿದ್ದಾಳೆ. ಫೆ.5ರದು ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದ ಸಂತ್ರಸ್ತೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಗೆ ಆರು ಮಕ್ಕಳಿದ್ದು, 14 ವರ್ಷದ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದ. ವಿಷಯ ಬಾಯ್ಬಿಡದಂತೆ ಬೆದರಿಕೆ ಹಾಕುತ್ತಿದ್ದ. ಪೊಲೀಸರ ಮಾಹಿತಿ ಪ್ರಕಾರ ಆರೋಪಿಯ ಪತ್ನಿ ಹತ್ತು ವರ್ಷಗಳ ಹಿಂದೆ … Continue reading Harrasment ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ
Copy and paste this URL into your WordPress site to embed
Copy and paste this code into your site to embed