Delhi Assembly Election Result ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ
newsics.com ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸೋಲನುಭವಿಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ದೆಹಲಿ ಚುನವಣೆಯಲ್ಲಿ ಸ್ವತಃ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ. ಚುನವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಮೊದಲ ಬಾರಿ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್, ಇಂದು ದೆಹಲಿ ಚುನವಣಾ ಫಲಿತಾಂಶ ಹೊರಬಿದ್ದಿದೆ. ದೆಹಲಿ ಮಹಾಜನತೆಯ ತೀರ್ಪನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ. ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಜನತೆಯ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ದೆಹಲಿ … Continue reading Delhi Assembly Election Result ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed