Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Delhi Assembly Election Result ದೆಹಲಿಯಲ್ಲಿ ‘ಮ್ಯಾಜಿಕ್ ನಂಬರ್’ ದಾಟಿದ ಬಿಜೆಪಿ : 38 ಕ್ಷೇತ್ರಗಳಲ್ಲಿ ಮುನ್ನಡೆ
ದೇಶಪ್ರಮುಖ

Delhi Assembly Election Result ದೆಹಲಿಯಲ್ಲಿ ‘ಮ್ಯಾಜಿಕ್ ನಂಬರ್’ ದಾಟಿದ ಬಿಜೆಪಿ : 38 ಕ್ಷೇತ್ರಗಳಲ್ಲಿ ಮುನ್ನಡೆ

Share
1 Min Read
SHARE

newsics.com

ನವದೆಹಲಿ : ದೆಹಲಿಯಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದ್ದು, 38 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ 30 ನಿಮಿಷಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 30 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿದೆ.

ದೆಹಲಿ ವಿಧಾನಸಭಾ ಚುನಾವಣೆ 2025 ರ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದ್ದು,ಬಿಜೆಪಿ 38. ಆಪ್ 25, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಸದ್ಯದ ಮಾಹಿತಿ ಪ್ರಕಾರ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹಿನ್ನಡೆಯಲ್ಲಿದೆ. ಬಿಜೆಪಿ ಮ್ಯಾಜಿಕ್ ಸಂಖ್ಯೆ ದಾಟಿದ್ದು, ಮುನ್ನಡೆ ಕಾಯ್ದುಕೊಂಡಿದೆ.ಆಮ್ ಆದ್ಮಿ ಪಕ್ಷದ ಘಟಾನುಘಟಿ ನಾಯಕರೇ ಹಿನ್ನಡೆಯಲ್ಲಿದ್ದಾರೆ.

ಪ್ರಮುಖ ಸ್ಪರ್ಧಿಗಳಾದ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜಧಾನಿಯಲ್ಲಿ ಸರ್ಕಾರ ರಚಿಸುವ ಭರವಸೆಯಲ್ಲಿವೆ. ದೆಹಲಿ ವಿಧಾನಸಭೆಯ ಎಲ್ಲಾ 70 ಸ್ಥಾನಗಳಿಗೆ ಫೆಬ್ರವರಿ 5 ರಂದು ಮತದಾನ ನಡೆಯಿತು.

TAGGED:Delhi Assembly Election Result BJP crossed 'magic number' in Delhi: Lead in 38 constituencies
Share This Article
Facebook Twitter Copy Link Print
Previous Article GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ಏಕಾದಶಿ, 08-02-2025, ಶನಿವಾರ, ಜಯ ಏಕಾದಶಿ
Next Article plane crash in America ಅಮೆರಿಕದಲ್ಲಿ ಮತ್ತೊಂದು ವಿಮಾನ ಪತನ : 10 ಮಂದಿ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?