Namma Metro ನಾಳೆಯಿಂದಲೇ ಮೆಟ್ರೋ ಪ್ರಯಾಣ ದುಬಾರಿ, ಎಷ್ಟು ರೂಪಾಯಿ ಹೆಚ್ಚಳವಾಯ್ತು?

newsics.com ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ಸಮ್ಮತಿಸಿದ್ದು, ಭಾನುವಾರದಿಂದ (ಫೆ.9) ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಲಿದೆ. ಈ ಸಂಬಂಧ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಅಧಿಕೃತ ಆದೇಶ ಹೊರಡಿಸಿದೆ. ಭಾನುವಾರ ಬೆಳಗ್ಗೆ 7 ಗಂಟೆಯಿಂದಲೇ ಪರಿಷ್ಕೃತ ದರ ಜಾರಿ ಆಗಲಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್ ನೀಡಲಾಗಿದೆ. ಮೆಟ್ರೋ ರೈಲ್ವೆ 2002ರ ಸೆಕ್ಷನ್ 34 ಕಾಯಿದೆ ಅಡಿಯಲ್ಲಿ, ಕೇಂದ್ರ ಸರ್ಕಾರ 2024 ಅಕ್ಟೋಬರ್ 7ರಂದು ಹೈಕೋರ್ಟ್‌ … Continue reading Namma Metro ನಾಳೆಯಿಂದಲೇ ಮೆಟ್ರೋ ಪ್ರಯಾಣ ದುಬಾರಿ, ಎಷ್ಟು ರೂಪಾಯಿ ಹೆಚ್ಚಳವಾಯ್ತು?