Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ಪೀಣ್ಯ ಮೆಟ್ರೋ ನಿಲ್ದಾಣ ಸ್ಥಳಾಂತರಕ್ಕೆ BMRCL ಚಿಂತನೆ
ಕರ್ನಾಟಕಪ್ರಮುಖ

Namma Metro ಪೀಣ್ಯ ಮೆಟ್ರೋ ನಿಲ್ದಾಣ ಸ್ಥಳಾಂತರಕ್ಕೆ BMRCL ಚಿಂತನೆ

Share
1 Min Read
SHARE

newsics.com

ಬೆಂಗಳೂರು: ಪೀಣ್ಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಆರೆಂಜ್ ಲೈನ್‌ನ ನಮ್ಮ ಮೆಟ್ರೋ ರೈಲು ನಿಲ್ದಾಣವನ್ನು ಹೊರ ವರ್ತುಲ ರಸ್ತೆ ಗೊರಗುಂಟೆಪಾಳ್ಯ ಸಿಗ್ನಲ್ ಬಳಿಗೆ ಸ್ಥಳಾಂತರಿಸುವ ಬಗ್ಗೆ BMRCL ಚಿಂತನೆ ನಡೆಸಿದೆ.

ನಮ್ಮ ಮೆಟ್ರೋ ಯೋಜನೆಯ 3ನೇ ಹಂತದಲ್ಲಿ ನಿರ್ಮಾಣವಾಗಲಿರುವ ಜೆಪಿ ನಗರ, 4ನೇ ಹಂತದ ಕೆಂಪಾಪುರವರೆಗಿನ 32.15 ಕಿ.ಮೀ ಆರೆಂಜ್ ಲೈನ್ ಅನ್ನು 300 ಮೀ.ಗಳಷ್ಟು ಕಡಿಮೆ ಮಾಡುವ ಉದ್ದೇಶದಿಂದ ಈ ಚಿಂತನೆಗೆ ಮುಂದಾಗಿದೆ. ಹೊಸ ನಿಲ್ದಾಣವು ಪೀಣ್ಯ ಮತ್ತು ಗೊರಗುಂಟೆಪಾಳ್ಯದಲ್ಲಿ ಅಸ್ತಿತ್ವದಲ್ಲಿರುವ ಮೆಟ್ರೋ ನಿಲ್ದಾಣಗಳಿಗೆ ಎರಡು ಪ್ರತ್ಯೇಕ ಪಾದಚಾರಿ ಮೇಲ್ಸೇತುವೆಗಳ ಮೂಲಕ ಸಂಪರ್ಕ ಕಲ್ಪಿಸಲಿದೆ.

ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮೆಟ್ರೋ ನಿರ್ಮಾಣ ಸ್ಥಳಗಳಿಗೆ ಗುರುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಡಿಸಿಎಂ ಅವರ ಬಳಿ ಈ ಪ್ರಸ್ತಾವನೆಯನ್ನು ಮಂಡಿಸಿದ್ದಾರೆ

TAGGED:Namma Metro BMRCL is thinking of shifting Peenya metro station
Share This Article
Facebook Twitter Copy Link Print
Previous Article ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ: ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ
Next Article Delhi Assembly Election Result ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : AAP ನಾಯಕ ಸತ್ಯೇಂದರ್ ಜೈನ್ ಗೆ ಸೋಲು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?