Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > expensive chocolate ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್; ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ 
ಪ್ರಮುಖ

expensive chocolate ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್; ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ 

Share
1 Min Read
SHARE

newsics.com

ಪ್ರೀತಿಗೆ ಬೆಲೆಕಟ್ಟಲು ಸಾಧ್ಯವಿಲ್ಲ. ಸದ್ಯ ವ್ಯಾಲೆಂಟೈನ್ಸ್ ಡೇ ವಾರ ಆರಂಭವಾಗಿದೆ. ಈ ಹಿನ್ನೆಲೆ ಚಾಕೊಲೇಟ್ ಗಳ ಬೆಲೆ ಎಷ್ಟು ಅಂತ ಶಾಕ್ ಆಗುತ್ತದೆ.

ಆದ್ರೆ, ಪ್ರಪಂಚದ ಅತ್ಯಂತ ದುಬಾರಿ ಚಾಕೊಲೇಟ್ ಬಗ್ಗೆ ನೀವು ತಿಳಿಲೇಬೇಕು. ಇದರ ಹೆಸರು ಟೋಕ್ ಅಂತಾ, ಇದನ್ನು ಪ್ರಪಂಚದ ಅತ್ಯಂತ ದುಬಾರಿ ಮತ್ತು ಐಷಾರಾಮಿ ಚಾಕೊಲೇಟ್‌ಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.

ಈಕ್ವೆಡಾರ್‌ನಲ್ಲಿ ತಯಾರಾಗುವ ಹೈ-ಎಂಡ್ ಚಾಕೊಲೇಟ್ ಬ್ರ್ಯಾಂಡ್. ಇನ್ನ ಇದನ್ನ ಕೋಕೋ ಬೀನ್ಸ್‌ಗಳಿಂದ ತಯಾರಿಸಲಾಗುತ್ತದೆ. ಈ ಚಾಕೊಲೇಟ್ ತಯಾರಿಕೆಯಲ್ಲಿ 100% ಶುದ್ಧ ಕೋಕೋ ಬೀನ್ಸ್‌ಗಳನ್ನು ಬಳಸಲಾಗುತ್ತದೆ. ಅರ್ರಿಬಾ ನಸಿನೊಯಲ್ ಎಂಬ ಬೀನ್ಸ್‌ಗಳನ್ನು ಇದರ ತಯಾರಿಕೆಯಲ್ಲಿ ಬಳಸಲಾಗುತ್ತದೆ.
ಈ ಚಾಕೊಲೇಟ್ ಅನ್ನು ವೈನ್, ವಿಸ್ಕಿಗಳಂತೆ ಕೆಲವು ವರ್ಷಗಳ ಕಾಲ ಮರದ ಬ್ಯಾರೆಲ್‌ಗಳಲ್ಲಿ ಹಣ್ಣಾಗಿಸಲಾಗುತ್ತದೆ. ಈ ಚಾಕೊಲೇಟ್‌ನಲ್ಲಿ ಯಾವುದೇ ರಾಸಾಯನಿಕಗಳು ಅಥವಾ ಸಕ್ಕರೆಯನ್ನು ಬಳಸುವುದಿಲ್ಲ. ಇದನ್ನ ಚಿನ್ನದ ಮುದ್ರಿತ ವಿನ್ಯಾಸದೊಂದಿಗೆ ನೀಡಲಾಗುತ್ತದೆ. ಈ ಚಾಕೊಲೇಟ್‌ನ ಬೆಲೆ ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಸುಮಾರು 50 ಗ್ರಾಂ ಚಾಕೊಲೇಟ್ ಬೆಲೆ ಸುಮಾರು 60 ರೂ. ಇರುತ್ತದೆ.
ಈ ಚಾಕೊಲೇಟ್‌ನ ಬೆಲೆ ಏಕೆ ಇಷ್ಟು ಹೆಚ್ಚು ಎಂಬ ಪ್ರಶ್ನೆ ಬರುವುದು ಸಹಜ. ಪ್ರೀಮಿಯಂ ಪ್ಯಾಕೇಜ್, ಐಷಾರಾಮಿ ನೋಟದೊಂದಿಗೆ ಪ್ಯಾಕೇಜ್ ಮಾಡಲಾಗುತ್ತದೆ. ಈ ಚಾಕೊಲೇಟ್ ಅನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಹಳೆಯ ವೈನ್, ಸ್ಕಾಚ್ ನಿಧಾನವಾಗಿ ಕರಗಿ ಒಂದು ರೀತಿಯ ಅನುಭವವನ್ನು ನೀಡುತ್ತದೆ.

TAGGED:The most expensive chocolate in the world; You will be shocked to hear its price
Share This Article
Facebook Twitter Copy Link Print
Previous Article camel killed master ಯಜಮಾನನ ತಲೆಯನ್ನೇ ಕಚ್ಚಿ ಕೊಂದ ಒಂಟೆ!
Next Article ಈ ಬಾರಿ Bigg Boss OTT ಶೋ ಈ ಸ್ಟಾರ್‌ ನಟ ನಡೆಸಿಕೊಡಲಿದ್ದಾರೆ

Popular Posts

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?