Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Life style ತಲೆದಿಂಬು ಇಲ್ಲದೇ ಮಲಗಿದರೆ ಆರೋಗ್ಯಕ್ಕೆ ಬಹಳಷ್ಟು ಲಾಭ
ಆರೋಗ್ಯಲೈಫ್‌ಸ್ಟೈಲ್

Life style ತಲೆದಿಂಬು ಇಲ್ಲದೇ ಮಲಗಿದರೆ ಆರೋಗ್ಯಕ್ಕೆ ಬಹಳಷ್ಟು ಲಾಭ

Share
1 Min Read
SHARE

newsics.com
ಸಾಮಾನ್ಯವಾಗಿ ನಾವು ತಲೆದಿಂಬು ಇಟ್ಟುಕೊಂಡು ಮಲಗುತ್ತೇವೆ. ಆದರೆ ತಲೆದಿಂಬು ಇಟ್ಟುಕೊಳ್ಳದೇ ಮಲಗುವುದರಿಂದ ನಮ್ಮ ಆರೋಗ್ಯಕ್ಕೆ ಹಲವು ಲಾಭಗಳಿವೆ.

ತಲೆದಿಂಬು ಇಟ್ಟುಕೊಂಡು ಮಲಗುವುದರಿಂದ ಚರ್ಮ ಸಡಿಲಗೊಳ್ಳುತ್ತದೆ. ಪರಿಣಾಮವಾಗಿ ಮುಖದ ಚರ್ಮ ಬೇಗನೇ ಸುಕ್ಕುಗಟ್ಟಿದಂತಾಗುತ್ತದೆ. ಹಾಗಾಗಿ ಮುಖದ ಸೌಂದರ್ಯದ ದೃಷ್ಟಿಯಿಂದ ತಲೆದಿಂಬು ಬೇಡ.

ಬೆನ್ನು ಅಥವಾ ಸೊಂಟ ನೋವಿದ್ದರೆ ವೈದ್ಯರು ತಲೆದಿಂಬು ಇಲ್ಲದೇ ಸಮತಟ್ಟಾದ ನೆಲದಲ್ಲಿ ಮಲಗಲು ಹೇಳುವುದು ನೋಡಿದ್ದೇವೆ. ಸಮತಟ್ಟಾದ ನೆಲದಲ್ಲಿ ಮಲಗುವುದರಿಂದ ನಮ್ಮ ಬೆನ್ನುಲುಬಿಗೆ ವಿಶ್ರಾಂತಿ ಸಿಗುತ್ತದೆ.

ತಲೆದಿಂಬು ಇಲ್ಲದೇ ಮಲಗುವುದರಿಂದ ಸುಖ ನಿದ್ರೆ ನಿಮ್ಮದಾಗುತ್ತದೆ. ಅಧ್ಯಯನವೊಂದರಿಂದಲೂ ಇದು ದೃಢಪಟ್ಟಿದೆ.

ತಲೆದಿಂಬು ಇಲ್ಲದೇ ಮಲಗುವುದರಿಂದ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ. ಎತ್ತರದ ತಲೆದಿಂಬು ಇಟ್ಟುಕೊಂಡು ಮಲಗುವಾಗ ಸರಿಯಾದ ನಿದ್ರೆ ಬರದು. ಸುಖ ನಿದ್ರೆಯಿಲ್ಲದೇ ಜ್ಞಾಪಕ ಶಕ್ತಿ ಚೆನ್ನಾಗಿ ಆಗದು.

TAGGED:This benefit comes from sleeping without a pillow
Share This Article
Facebook Twitter Copy Link Print
Previous Article Police officers arrest ಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ: ಇಬ್ಬರು ಸಿಸಿಬಿ ಪೊಲೀಸ್ ಅಧಿಕಾರಿ ಸೇರಿ ಮೂವರ ಬಂಧನ
Next Article Air force officer 1500 ಅಡಿ ಎತ್ತರದಿಂದ ಬಿದ್ದು ಕರ್ನಾಟಕದ ವಾಯುಪಡೆ ಅಧಿಕಾರಿ‌ ಹುತಾತ್ಮ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?