Life style ತಲೆದಿಂಬು ಇಲ್ಲದೇ ಮಲಗಿದರೆ ಆರೋಗ್ಯಕ್ಕೆ ಬಹಳಷ್ಟು ಲಾಭ
newsics.com ಸಾಮಾನ್ಯವಾಗಿ ನಾವು ತಲೆದಿಂಬು ಇಟ್ಟುಕೊಂಡು ಮಲಗುತ್ತೇವೆ. ಆದರೆ ತಲೆದಿಂಬು ಇಟ್ಟುಕೊಳ್ಳದೇ ಮಲಗುವುದರಿಂದ ನಮ್ಮ ಆರೋಗ್ಯಕ್ಕೆ ಹಲವು ಲಾಭಗಳಿವೆ. ತಲೆದಿಂಬು ಇಟ್ಟುಕೊಂಡು ಮಲಗುವುದರಿಂದ ಚರ್ಮ ಸಡಿಲಗೊಳ್ಳುತ್ತದೆ. ಪರಿಣಾಮವಾಗಿ ಮುಖದ ಚರ್ಮ ಬೇಗನೇ ಸುಕ್ಕುಗಟ್ಟಿದಂತಾಗುತ್ತದೆ. ಹಾಗಾಗಿ ಮುಖದ ಸೌಂದರ್ಯದ ದೃಷ್ಟಿಯಿಂದ ತಲೆದಿಂಬು ಬೇಡ. ಬೆನ್ನು ಅಥವಾ ಸೊಂಟ ನೋವಿದ್ದರೆ ವೈದ್ಯರು ತಲೆದಿಂಬು ಇಲ್ಲದೇ ಸಮತಟ್ಟಾದ ನೆಲದಲ್ಲಿ ಮಲಗಲು ಹೇಳುವುದು ನೋಡಿದ್ದೇವೆ. ಸಮತಟ್ಟಾದ ನೆಲದಲ್ಲಿ ಮಲಗುವುದರಿಂದ ನಮ್ಮ ಬೆನ್ನುಲುಬಿಗೆ ವಿಶ್ರಾಂತಿ ಸಿಗುತ್ತದೆ. ತಲೆದಿಂಬು ಇಲ್ಲದೇ ಮಲಗುವುದರಿಂದ ಸುಖ ನಿದ್ರೆ ನಿಮ್ಮದಾಗುತ್ತದೆ. … Continue reading Life style ತಲೆದಿಂಬು ಇಲ್ಲದೇ ಮಲಗಿದರೆ ಆರೋಗ್ಯಕ್ಕೆ ಬಹಳಷ್ಟು ಲಾಭ
Copy and paste this URL into your WordPress site to embed
Copy and paste this code into your site to embed