Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Lifestyle ಮಾಲ್ ನ ಶೌಚಾಲಯಗಳು ಈ ರೀತಿ ಯಾಕೆ ಇರುತ್ತೆ.?
ಪ್ರಮುಖಲೈಫ್‌ಸ್ಟೈಲ್

Lifestyle ಮಾಲ್ ನ ಶೌಚಾಲಯಗಳು ಈ ರೀತಿ ಯಾಕೆ ಇರುತ್ತೆ.?

Share
1 Min Read
SHARE

newsics.com
ಮಾಲ್ ಗಳಿಗೆ ಸಾಮಾನ್ಯವಾಗಿ ಎಲ್ಲರೂ ಹೋಗಿರ್ತಾರೆ. ಅಲ್ಲಿಯ ಶೌಚಾಲಯವನ್ನೂ ಬಳಕೆ ಮಾಡಿರ್ತಾರೆ. ಮಾಲ್ ಗಳಲ್ಲಿ ಶೌಚಾಲಯಗಳು ವಿಭಿನ್ನವಾಗಿರುತ್ತವೆ. ಗೋಡೆಗಳು ಮಹಡಿಗೆ ಅಂಟಿಕೊಂಡಿರುವುದಿಲ್ಲ. ಮಹಡಿ ಮತ್ತು ಗೋಡೆ ಮಧ್ಯೆ ದೊಡ್ಡ ಗ್ಯಾಪ್ ಇರುತ್ತದೆ.

ಹಾಗೆ ಒಂದು ಶೌಚಾಲಯದಿಂದ ಇನ್ನೊಂದು ಶೌಚಾಲಯದ ಮಧ್ಯೆ ಇರುವ ಗೋಡೆ ಕೂಡ ಮೇಲಿನ ಚಾವಣಿಗೆ ತಾಗಿರುವುದಿಲ್ಲ.
ಮಾಲ್ ಗಳಲ್ಲಿ ದಿನವಿಡೀ ಶೌಚಾಲಯವನ್ನು ಬಳಸಲಾಗುತ್ತಿರುತ್ತದೆ. ಇದ್ರಿಂದ ಶೌಚಾಲಯ ಕೊಳಕಾಗುತ್ತದೆ. ಮಹಡಿ ಮತ್ತು ಬಾಗಿಲಿನ ಮಧ್ಯೆ ಗ್ಯಾಪ್ ಇದ್ರೆ ಕ್ಲೀನ್ ಮಾಡುವುದು ಸುಲಭ. ಮಾಪ್ ಬಳಸಿ ಸುಲಭವಾಗಿ ಕ್ಲೀನ್ ಮಾಡಬಹುದು.

ಟಾಯ್ಲೆಟ್ ಒಳಗೆ ವ್ಯಕ್ತಿ ಅನಾರೋಗ್ಯಕ್ಕೊಳಗಾದ್ರೆ, ಪ್ರಜ್ಞೆ ತಪ್ಪಿದ್ರೆ, ಕುಸಿದು ಬಿದ್ರೆ ತಕ್ಷಣ ಹೊರಗಿರುವವರಿಗೆ ತಿಳಿಯುತ್ತದೆ. ಬಾಗಿಲು ಹಾಗೂ ಮಹಡಿ ಮಧ್ಯೆ ಜಾಗವಿಲ್ಲದೆ ಹೋದ್ರೆ ಒಳಗೆ ಏನಾಗುತ್ತಿದೆ ಎಂಬುದು ತಿಳಿಯುವುದಿಲ್ಲ.
ಕೆಲವೊಮ್ಮೆ ಮಕ್ಕಳು ಶೌಚಾಲಯದ ಬಾಗಿಲನ್ನು ಹಾಕಿಕೊಳ್ತಾರೆ. ಅವ್ರಿಗೆ ಬಾಗಿಲು ತೆಗೆಯಲು ಬರುವುದಿಲ್ಲ. ಹೊರಗೆ ಯಾರೂ ಇಲ್ಲವೆಂದಾದ್ರೆ ಬಾಗಿಲಿನಡಿಯಿಂದ ನುಸುಳಿ ಸುಲಭವಾಗಿ ಹೊರಗೆ ಬರಬಹುದಾಗಿದೆ.

TAGGED:Why are the toilets of the mall like this?
Share This Article
Facebook Twitter Copy Link Print
Previous Article Delhi Assembly Election Result ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಅರವಿಂದ್ ಕೇಜ್ರಿವಾಲ್ ಗೆ ಸೋಲು
Next Article ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ: ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?