Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಛತ್ತೀಸ್ ಗಢದಲ್ಲಿ 31 ನಕ್ಸಲರ ಎನ್ ಕೌಂಟರ್: ಇಬ್ಬರು ಭದ್ರತಾಪಡೆ ಸಿಬ್ಬಂದಿಗಳು ಹುತಾತ್ಮ
ದೇಶಪ್ರಮುಖ

ಛತ್ತೀಸ್ ಗಢದಲ್ಲಿ 31 ನಕ್ಸಲರ ಎನ್ ಕೌಂಟರ್: ಇಬ್ಬರು ಭದ್ರತಾಪಡೆ ಸಿಬ್ಬಂದಿಗಳು ಹುತಾತ್ಮ

Share
0 Min Read
SHARE

ಛತ್ತೀಸ್ ಗಢ: ಛತ್ತೀಸ್ ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದೆ. ಭದ್ರತಾಪಡೆ ಸಿಬ್ಬಂದಿಗಳು 31 ನಕ್ಸಲರನ್ನು ಸದೆಬಡಿದಿದ್ದಾರೆ.

ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾಪಡೆ ಸಿಬ್ಬಂದಿಗಳು ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ ಕಾರ್ಯಾಚಮುಂದುವರೆಸಿದ್ದು, 31 ಮಾವೋವಾದಿಗಳನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ನಕ್ಸಲರು ಹಾಗೂ ಭದ್ರತಾಪಡೆ ಸಿಬ್ಬಂದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ನಕ್ಲಸರ ಬಳಿ ಇದ್ದ ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಮತ್ತೊಂದೆಡೆ ಅಡಗಿರುವ ನಕ್ಸಲರಿಗಾಗಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.

TAGGED:31 naxals encounter in Chhattisgarh: Two security personnel martyred
Share This Article
Facebook Twitter Copy Link Print
Previous Article B.Y. Vijayendra ಹೈಕಮಾಂಡ್ ಬುಲಾವ್ ಹಿನ್ನೆಲೆ ದಿಢೀರ್ ದೆಹಲಿಗೆ ತೆರಳಿದ ಬಿ.ವೈ. ವಿಜಯೇಂದ್ರ
Next Article KSRTC BUS ಬಸ್ ಓಡಿಸುತ್ತಿದ್ದಾಗಲೇ ಮೂರ್ಛೇ ಹೋದ ಚಾಲಕ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?