Bus fire, passengers escape ಚಲಿಸುತ್ತಿದ್ದ ಬಸ್‌ಗೆ ಬೆಂಕಿ, ಪ್ರಯಾಣಿಕರು ಪಾರು: 30 ಲಕ್ಷ ರೂ. ನಷ್ಟ
newsics.com ಮಂಡ್ಯ: ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟಿರುವ ಘಟನೆ ತಾಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಅಶೋಕ್ ಟ್ರಾವೆಲ್ಸ್ ಏಜೆನ್ಸಿಗೆ ಸೇರಿದ ಬಸ್‌ನಲ್ಲಿ ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಬಸ್‌ನ್ನು ಚಾಲಕ ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಹೊರಗಿಳಿಸಿದ್ದಾರೆ. ಕೆಲವೇ ಸಮಯದಲ್ಲಿ ಬೆಂಕಿಯ ಜ್ವಾಲೆ ಹೆಚ್ಚಾಗಿದ್ದು, ಬಸ್ಸು ಬೆಂಕಿಗೆ ಆಹುತಿಯಾಗಿದೆ. ಪ್ರಯಾಣಿಕರ ಬಟ್ಟೆ ಬರೆ, ಡೆಕೋರೇಷನ್ ವಸ್ತುಗಳು, ಬಸ್ಸಿನ … Continue reading Bus fire, passengers escape ಚಲಿಸುತ್ತಿದ್ದ ಬಸ್‌ಗೆ ಬೆಂಕಿ, ಪ್ರಯಾಣಿಕರು ಪಾರು: 30 ಲಕ್ಷ ರೂ. ನಷ್ಟ
Copy and paste this URL into your WordPress site to embed
Copy and paste this code into your site to embed