Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಲಸದ ವಿಚಾರಕ್ಕೆ ಕಾರ್ಮಿಕರ ನಡುವೆ ಗಲಾಟೆ – ಚಾಕುವಿನಿಂದ ಇರಿದು ಓರ್ವನ ಹತ್ಯೆ 
ಕರ್ನಾಟಕಪ್ರಮುಖ

ಕೆಲಸದ ವಿಚಾರಕ್ಕೆ ಕಾರ್ಮಿಕರ ನಡುವೆ ಗಲಾಟೆ – ಚಾಕುವಿನಿಂದ ಇರಿದು ಓರ್ವನ ಹತ್ಯೆ 

Share
1 Min Read
SHARE

newsics.com

ಬೆಂಗಳೂರು: ಕೆಲಸ ಮಾಡುವ ವಿಚಾರಕ್ಕೆ ಇಬ್ಬರು ಕಾರ್ಮಿಕರ ನಡುವೆ ಗಲಾಟೆಯಾಗಿದ್ದು, ಓರ್ವ ಕಾರ್ಮಿಕನನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯ ಆಕಾಶವಾಣಿ ಲೇಔಟ್‌ನಲ್ಲಿ ನಡೆದಿದೆ.
ಮೃತ ಕಾರ್ಮಿಕನ ಸೈಯದ್ ಮೆಹಬೂಬ್ ಪಾಷ, ಆರೋಪಿಯನ್ನು ಖಾನಿಯಾ ಎಂದು ಗುರುತಿಸಲಾಗಿದೆ.
ಇಬ್ಬರು ಕಾರ್ಮಿಕರು ಜೆಲ್ಲಿ, ಮರಳು ಟಾಟಾ ಏಸ್ ಗಾಡಿಗಳಿಗೆ ಲೋಡ್ ಮಾಡುವ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ರಾಜು ಎನ್ನುವ ವ್ಯಕ್ತಿ ಜೊತೆಗೂಡಿ ಮೃತ ಮೆಹಬೂಬ್ ಜೆಲ್ಲಿ, ಮರಳು ವ್ಯಾಪಾರ ಮಾಡುತ್ತಿದ್ದರು. ಭಾನುವಾರ ರಾತ್ರಿ ರಾಜು, ಮೆಹಬೂಬ್‌ಗೆ ಕರೆ ಮಾಡಿ ಬಾಡಿಗೆಯಿದೆ ಬಾ ಎಂದು ಕರೆದಿದ್ದ. ಅಲ್ಲಿ ಮಾತಿಗೆ ಮಾತು ಬೆಳೆದು ಸಿಮೆಂಟ್ ಚೀಲ ಕಟ್ ಮಾಡಲು ಬಳಸುತ್ತಿದ್ದ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಖಾನಿಯಾ ಎಸ್ಕೇಪ್ ಆಗಿದ್ದಾನೆ.

ಬಳಿಕ ಅಂಗಡಿ ಪಕ್ಕದ ಪರಿಚಯಸ್ಥರು ಮೆಹಬೂಬ್ ಕುಟುಂಬಸ್ಥರಿಗೆ ಕರೆ ಮಾಡಿ ಯಾರೋ ಹೊಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಸದ್ಯ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೋಲಿಸರು ಮುಂದಾಗಿದ್ದಾರೆ.

TAGGED:Argument between workers over work - one killed by stabbing
Share This Article
Facebook Twitter Copy Link Print
Previous Article Manipur CM resign ಮಣಿಪುರ ಸಿಎಂ ಬೀರೇನ್ ಸಿಂಗ್ ರಾಜೀನಾಮೆ
Next Article Parenting Tips: 10 ವರ್ಷದೊಳಗಿನ ಮಕ್ಕಳಿಗೆ ಪೋಷಕರು ಏನು ಕಲಿಸಬೇಕು ಎಂದು ನಿಮಗೆ ತಿಳಿದಿದೆಯೇ?

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?