Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಡ್ ಶೀರನ್ ಬೀದಿ ಬದಿಯ ಪ್ರದರ್ಶನಕ್ಕೆ ಬ್ರೇಕ್‌ ಹಾಕಿದ ಪೊಲೀಸರು…Ed Sheeran
ಕರ್ನಾಟಕವೈರಲ್

ಎಡ್ ಶೀರನ್ ಬೀದಿ ಬದಿಯ ಪ್ರದರ್ಶನಕ್ಕೆ ಬ್ರೇಕ್‌ ಹಾಕಿದ ಪೊಲೀಸರು…Ed Sheeran

Share
0 Min Read
SHARE

newsics.com

ಬೆಂಗಳೂರು : ಪೊಲೀಸರ ಅನುಮತಿ ಪಡೆಯದೇ ಇಲ್ಲದೇ ಬೀದಿ ಬದಿಯಲ್ಲಿ ಕಾರ್ಯಕ್ರಮ ನಡೆಸುತ್ತಿದ್ದ ಗಾಯಕ ಎಡ್ ಶೀರನ್ ಅವರ ಗಾಯನ ಪ್ರದರ್ಶನವನ್ನು ಪೊಲೀಸರು ಸ್ಥಗಿತಗೊಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ‘ಶೇಫ್ ಆಫ್ ಯು’ ಹಾಡನ್ನು ಉತ್ಸಾಹದಿಂದ ಹಾಡುತ್ತಾ ಪ್ರದರ್ಶನ ನೀಡುತ್ತಿದ್ದರು.

ಅನುಮತಿ ಪಡೆಯದೇ ಹಾಡಿದಕ್ಕೆ ಕಬ್ಬನ್ ಪಾರ್ಕ್ ಪೊಲೀಸರು ಗಾಯನ ಪ್ರದರ್ಶನಕ್ಕೆ ಬ್ರೇಕ್ ಹಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಮೈಕ್ ಫ್ಲಗ್ ಕಿತ್ತು ಕಾರ್ಯಕ್ರಮ ಸ್ಥಗಿತಗೊಳಿಸಿದ್ದಾರೆ.

https://twitter.com/snehaplsstop/status/1888481477697982821

ಎಡ್ ಶೀರನ್ ಗಾಯನಕ್ಕೆ ಪೊಲೀಸರು ಬ್ರೇಕ್ ಹಾಕಿದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಆಕ್ರೋಶ ಹೊರಹಾಕಿದ್ದಾರೆ.

Share This Article
Facebook Twitter Copy Link Print
Previous Article Parenting Tips: 10 ವರ್ಷದೊಳಗಿನ ಮಕ್ಕಳಿಗೆ ಪೋಷಕರು ಏನು ಕಲಿಸಬೇಕು ಎಂದು ನಿಮಗೆ ತಿಳಿದಿದೆಯೇ?
Next Article Jyotishya 18 ವರ್ಷ ಬಳಿಕ ರಾಹು- ಶುಕ್ರರ ಮಿಲನ: ಈ‌ ರಾಶಿಯವರಿಗೆ ಭಾರೀ ಅದೃಷ್ಟ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?