Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Operation Devil Hunt ಆಪರೇಷನ್ ಡೆವಿಲ್ ಹಂಟ್ ಮೂಲಕ 1,308 ಜನ ಅರೆಸ್ಟ್
ವಿದೇಶ

Operation Devil Hunt ಆಪರೇಷನ್ ಡೆವಿಲ್ ಹಂಟ್ ಮೂಲಕ 1,308 ಜನ ಅರೆಸ್ಟ್

Share
1 Min Read
SHARE

newsics.com

ಢಾಕಾ: ಆಪರೇಷನ್ ಡೆವಿಲ್ ಹಂಟ್ ಎಂಬ ಹೆಸರಿನಡಿ 1,308 ಜನರನ್ನು ಬಾಂಗ್ಲಾದೇಶದ ಭದ್ರತಾ ಪಡೆ ಬಂಧಿಸಿದೆ.

ಕಳೆದ ನಾಲ್ಕು ದಿನಗಳಿಂದ ಬಾಂಗ್ಲಾ ಅಶಾಂತಿಯಿಂದ ಕೂಡಿದೆ. ಮಧ್ಯಂತರ ಸರ್ಕಾರವು ‘ಎಲ್ಲಾ ದೆವ್ವಗಳನ್ನು’ ಬೇರು ಸಹಿತ ಕಿತ್ತೊಗೆಯುವವರೆಗೂ ಈ ಆಪರೇಷನ್ನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದೆ.

ಈ ಬಗ್ಗೆ ಮಾತನಾಡಿದ ಗೃಹ ವ್ಯವಹಾರಗಳ ಸಲಹೆಗಾರ ಎಂಡಿ ಜಹಾಂಗೀರ್ ಆಲಂ ಚೌಧರಿ , “ದೆವ್ವ’ ಎಂದರೆ ಏನು? ಅದು ದುಷ್ಟ ಶಕ್ತಿಗಳನ್ನು ಸೂಚಿಸುತ್ತದೆ. ಈ ಕಾರ್ಯಾಚರಣೆಯು ದೇಶವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವ, ಕಾನೂನು ಮುರಿಯಲು, ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಮತ್ತು ಭಯೋತ್ಪಾದನಾ ಕೃತ್ಯಗಳನ್ನು ಎಸಗುವವರನ್ನು ಗುರಿಯಾಗಿರಿಸಿಕೊಂಡಿದೆ” ಎಂದು ವಿವರಿಸಿದ್ದಾರೆ.
ಢಾಕಾದ ಹೊರವಲಯದಲ್ಲಿರುವ ಅವಾಮಿ ಲೀಗ್ ನಾಯಕನ ಮನೆಯಲ್ಲಿ ನಡೆದ ಕೆಲ ವಿಧ್ವಂಸಕ ಕೃತ್ಯಗಳ ಸಂದರ್ಭದಲ್ಲಿ ವಿದ್ಯಾರ್ಥಿ ಕಾರ್ಯಕರ್ತರು ಗಾಯಗೊಂಡಿದ್ದರು. ಇದಾದ ನಂತರ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ “ಆಪರೇಷನ್ ಡೆವಿಲ್ ಹಂಟ್” ಗೆ ಆದೇಶ ನೀಡಿದೆ.
ಮಾಧ್ಯಮ ವರದಿಗಳ ಪ್ರಕಾರ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್‌ನ 81 ಕಾರ್ಯಕರ್ತರನ್ನು ಢಾಕಾದ ಹೊರವಲಯದಲ್ಲಿರುವ ಗಾಜಿಪುರದಿಂದ ಬಂಧಿಸಲಾಗಿದೆ. ಈ ವೇಳೆ ಅಲ್ಲಿ ಘರ್ಷಣೆ ಕಂಡಿದ್ದು ಕೂಡಲೇ ಆಪರೇಷನ್ ಡೆವಿಲ್ ಹಂಟ್‌ಗೆ ಆದೇಶ ನೀಡಲು ಅಧಿಕಾರಿಗಳನ್ನು ಪ್ರೇರೇಪಿಸಿತು ಎಂದು ಹೇಳಲಾಗಿದೆ.

https://x.com/dailystarnews/status/1888189969229021461?ref_src=twsrc%5Etfw%7Ctwcamp%5Etweetembed%7Ctwterm%5E1888189969229021461%7Ctwgr%5E238d011b282f9972ab18b8c09b82477db0fc3a76%7Ctwcon%5Es1_c10&ref_url=https%3A%2F%2Fd-33207424823560916267.ampproject.net%2F2501142147000%2Fframe.html
ಮೀಸಲಾತಿ ವಿಚಾರವಾಗಿ ಭುಗಿಲೆದ್ದ ಆಕ್ರೋಶ, ವಿದ್ಯಾರ್ಥಿಗಳ ಚಳವಳಿ ಶೇಖ್ ಹಸೀನಾ ಸರ್ಕಾರವನ್ನು ಕಿತ್ತೊಗೆದು, ಅವರನ್ನು ದೇಶದಿಂದ ಹೊರಹೋಗುವಂತೆ ಮಾಡಿದೆ. ಆಗ ಆರಂಭವಾದ ಹಿಂಸಾಚಾರ ಹೊಸ ಮಧ್ಯಂತರ ಸರ್ಕಾರ ಬಂದ ಮೇಲೂ ಮುಂದುವರೆದಿದೆ. ಬಾಂಗ್ಲಾದೇಶದಲ್ಲಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರ ದಾಳಿ ಮುಂದುವರೆದಿದೆ. ಈ ನಡುವೆ ಮೊನ್ನೆ ಮೊನ್ನೆ ಬಾಂಗ್ಲಾ ದೇಶದ ಮೊದಲ ಪ್ರಧಾನಿ ನಿವಾಸದ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಲಾಗಿದೆ.

Temperature ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ರಣ ಬಿಸಿಲು: ಮೇನಲ್ಲಿ ಗರಿಷ್ಠ 39 ಡಿ.ಸೆ. ತಾಪ ಸಾಧ್ಯತೆ

TAGGED:1308 people arrested through Operation Devil Hunt
Share This Article
Facebook Twitter Copy Link Print
Previous Article KUMBH CROWD MASSIVE JAM ಮಹಾಕುಂಭಮೇಳದಲ್ಲಿ ವಿಶ್ವದ ಅತಿದೊಡ್ಡ ಟ್ರಾಫಿಕ್ ಜಾಮ್, ವೈರಲ್ ವಿಡಿಯೋ ನೋಡಿ
Next Article Temperature ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ರಣ ಬಿಸಿಲು: ಮೇನಲ್ಲಿ ಗರಿಷ್ಠ 39 ಡಿ.ಸೆ. ತಾಪ ಸಾಧ್ಯತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?