Bhanupriya ನೆನಪಿನ ಶಕ್ತಿ ಕಳೆದುಕೊಂಡ ಬಹುಭಾಷಾ ನಟಿ ಭಾನುಪ್ರಿಯಾ: ಈಗ ಹೇಗಿದ್ದಾರೆ?
newsics.com ಬಹುಭಾಷಾ ನಟಿ ಭಾನುಪ್ರಿಯಾ ಅವರು ಕನ್ನಡದ ಪ್ರೇಕ್ಷಕರಿಗೂ ಪರಿಚಿತರು. ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ ಭಾಷೆಯ ಸಿನಿಮಾಗಳಲ್ಲಿ ನಟಿಸಿದ ಅವರು ಒಂದು ಕಾಲದ ಬಹುಬೇಡಿಕೆಯ ಹೀರೋಯಿನ್ ಆಗಿದ್ದರು. ಅನೇಕ ಸ್ಟಾರ್ ನಟರ ಜೊತೆ ಅಭಿನಯಿಸಿ ಫೇಮಸ್ ಆಗಿದ್ದರು. ಕನ್ನಡದ ‘ಸಿಂಹಾದ್ರಿಯ ಸಿಂಹ’, ‘ರಸಿಕ’, ‘ದೇವರ ಮಗ’, ‘ಕದಂಬ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಈಗ ಅವರ ಬದುಕಿನ ಬಗ್ಗೆ ಕೆಲವು ಅಚ್ಚರಿಯ ವಿಚಾರಗಳ ಬಹಿರಂಗ ಆಗಿವೆ. ಭಾನುಪ್ರಿಯಾ ಅವರು ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ.ಮೆಮೊರಿ ಲಾಸ್ … Continue reading Bhanupriya ನೆನಪಿನ ಶಕ್ತಿ ಕಳೆದುಕೊಂಡ ಬಹುಭಾಷಾ ನಟಿ ಭಾನುಪ್ರಿಯಾ: ಈಗ ಹೇಗಿದ್ದಾರೆ?
Copy and paste this URL into your WordPress site to embed
Copy and paste this code into your site to embed