Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Snehamai Krishna ಮುಡಾ ಕೇಸ್ ಗೆ ಬಿಗ್ ಟ್ವಿಸ್ಟ್ : ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ
ಕರ್ನಾಟಕಪ್ರಮುಖ

Snehamai Krishna ಮುಡಾ ಕೇಸ್ ಗೆ ಬಿಗ್ ಟ್ವಿಸ್ಟ್ : ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ

Share
1 Min Read
SHARE

newsics.com

ಮೈಸೂರು: ಮುಡಾ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹಿಂದೆ ಸೆರೆದಿದಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸ್ನೇಹಮಯಿ ಕೃಷ್ಣ, ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ, ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ, ನನ್ನ ಕೆಲವು ಆತ್ಮೀಯ ವಕೀಲರೊಂದಿಗೆ-ಹಿತೈಷಿಗಳೊಂದಿಗೆ ಚರ್ಚೆ ನಡೆಸಿ, ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿರುತ್ತೇನೆ ಎಂದು ಹೇಳಿದ್ದಾರೆ.
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮತ್ತಷ್ಟು ಕಾಲ ವಿಳಂಬ ಮಾಡುವ ಬದಲು, ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ, ನನ್ನ ಬಳಿ ಇರುವ ಮತ್ತು ಲಭ್ಯವಾಗುವ ಸಾಕ್ಷ್ಯಾಧಾರಗಳನ್ನು ಆಧರಿಸಿ, ಮಾನ್ಯ ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದ್ದರಿಂದ, ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು, ಅವಶ್ಯಕತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು, ಖುದ್ದಾಗಿ ನಾನೇಪ ಮಾನ್ಯ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿ, ವಾದ ಮಂಡನೆ ಮಾಡಿ, ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

TAGGED:Big twist for Muda case: Snehamai Krishna withdraws from appeal
Share This Article
Facebook Twitter Copy Link Print
Previous Article Bhanupriya ನೆನಪಿನ ಶಕ್ತಿ ಕಳೆದುಕೊಂಡ ಬಹುಭಾಷಾ ನಟಿ ಭಾನುಪ್ರಿಯಾ: ಈಗ ಹೇಗಿದ್ದಾರೆ?
Next Article PM Modi ಇಂದು ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ : 3 ಕೋಟಿ ವಿದ್ಯಾರ್ಥಿಗಳು ಭಾಗಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?