Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma metro ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾದ BMRCL
ಕರ್ನಾಟಕಪ್ರಮುಖ

Namma metro ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾದ BMRCL

Share
1 Min Read
SHARE

newsics.com

ಬೆಂಗಳೂರು: ಮೆಟ್ರೋದ ದರ ಏರಿಕೆಯಿಂದ ಪ್ರಯಾಣಿಕರು ಕೆಂಡಾಮಂಡಲರಾಗಿದ್ದಾರೆ. ಕೆಲವು ದರಗಳು ಬಹುತೇಕ ದುಪ್ಪಟ್ಟಾಗಿದೆ. ಆಟೋರಿಕ್ಷಾಗಳು ಈಗ ಅಗ್ಗದ ಆಯ್ಕೆ ಎಂದು ಪ್ರಯಾಣಿಕರು ವಾದಿಸುತ್ತಿದ್ದಾರೆ. ಫೆಬ್ರವರಿ 9, 2025 ರಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಪರಿಚಯಿಸಿದ ಹಠಾತ್ ಮತ್ತು ಭಾರಿ ದರ ಏರಿಕೆಯಿಂದ ಬೆಂಗಳೂರಿನ ಮೆಟ್ರೋ ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ.

ಪರಿಷ್ಕೃತ ದರ ರಚನೆಯು ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದ್ದು, ಪ್ರಯಾಣಿಕರು ಈ ಏರಿಕೆಯನ್ನು ಅನ್ಯಾಯ ಎಂದು ದೂರಿ, ಪ್ರಯಾಣ ದರ ಏರಿಕೆ ಹೆಸರಲ್ಲಿ ಬೆಂಗಳೂರು ಮೆಟ್ರೋ ಅಕ್ಷರಶಃ ಹಗಲು ದರೋಡೆಗೆ ಇಳಿದಿರುವ ಹಾಗೆ ಕಾಣುತ್ತಿದೆ. ಶೇ.47ರಷ್ಟು ದರ ಹೆಚ್ಚಳ ಎಂದು ಬಿಎಂಆರ್‌ಸಿಎಲ್ (ಬೆಂಗಳೂರು ಮೆಟ್ರೋ ರೈಲು ನಿಗಮ) ಹೇಳಿದ್ದರೂ ಹಲವು ಕಡೆಗಳಲ್ಲಿ ಹಿಂದಿನ ದರದ ದುಪ್ಪಟ್ಟು ಶೇ.100 ರಷ್ಟು ಅಧಿಕ ಮೊತ್ತ ನೀಡಬೇಕಾಗಿದೆ. ʼನಮ್ಮ ಮೆಟ್ರೊ’ ಪ್ರಯಾಣ ದರ ಏರಿಕೆ ಹೆಚ್ಚಳದಿಂದ ದೇಶದಲ್ಲಿಯೇ ಅತಿ ದುಬಾರಿ ಪ್ರಯಾಣ ದರವನ್ನು ಹೊಂದಿರುವ ರಾಜ್ಯ ಬೆಂಗಳೂರಿನ ಮೆಟ್ರೋದ್ದಾಗಿದೆ. ಪ್ರಯಾಣಿಕರಿಂದ ಪ್ರಯಾಣ ದರವನ್ನು ಪಡೆಯುವ ಬದಲು ಬೃಹತ್ ಆದಾಯ ಸಂಗ್ರಹದ ಉದ್ದೇಶದಿಂದ ದರ ಹೆಚ್ಚಳ ಮಾಡಲಾಗಿದೆ ಎಂಬ ಆರೋಪಕ್ಕೆ ನಿಗಮ ಗುರಿಯಾಗಿದೆ.

ಸೋಮವಾರ ಬೆಳಿಗ್ಗೆ ಯಥಾ ಪ್ರಕಾರ ಮೆಟ್ರೋ ಸ್ಟೇಶನ್‌ಗಳಿಗೆ ಬಂದು ಟಿಕೆಟ್ ಪಡೆದ ಪ್ರಯಾಣಿಕರು ಟಿಕೆಟ್ ದರ ಹೆಚ್ಚಳ ಕಂಡು ಒಂದು ಕ್ಷಣ ಹೌಹಾರಿದ್ದಾರೆ. ಸರ್ಕಾರಗಳನ್ನು ಬೈದು ಮುಂದೆ ಸಾಗಿದ್ದಾರೆ. ಕೆಲವು ಪ್ರಜ್ಞಾವಂತರು ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಿಡಿ ಶಾಪ ಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಗಳು ನಿರಂತರವಾಗಿ ಒಂದರ ಮೇಲೊಂದುನಂತೆ ಸಾರಿಗೆ ದರವನ್ನು ಹೆಚ್ಚಿಸುತ್ತಿರುವುದು ಜನರ ಕೆಂಗಣ್ಣಿಗೆ ಗುರಿಯಾಗುವಂತೆ ಮಾಡಿದೆ.

TAGGED:BMRCL is the target of Namma metro commuters' red eyes
Share This Article
Facebook Twitter Copy Link Print
Previous Article Aero india show. ಬೆಂಗಳೂರು ಏರ್ ಶೋ’ಗೆ ಹೋಗ್ತಿದ್ದೀರಾ..? ಟಿಕೆಟ್ ದರ ಎಷ್ಟು.?
Next Article pregnant | 7 ತಿಂಗಳ ಗರ್ಭಿಣಿಯನ್ನು ರಸ್ತೆಯಲ್ಲಿಯೇ ಬಿಟ್ಟು ಹೋದ್ರು! ರೋಡ್ ನಲ್ಲಿ ಧರಣಿ ಕುಳಿತ ಮಹಿಳೆ…

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?