Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Maha Kumbh Mela ಮಹಾ ಕುಂಭಮೇಳದಲ್ಲಿ ದ್ರೌಪದಿ ಮುರ್ಮು ಪುಣ್ಯಸ್ನಾನ
Uncategorized

Maha Kumbh Mela ಮಹಾ ಕುಂಭಮೇಳದಲ್ಲಿ ದ್ರೌಪದಿ ಮುರ್ಮು ಪುಣ್ಯಸ್ನಾನ

Share
0 Min Read
SHARE

newsics.com

ಉತ್ತರ ಪ್ರದೇಶ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಪ್ರಯಾಗ್ ರಾಜ್ ಗೆ ಭೇಟಿ ನೀಡಿದ್ದು ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಮತ್ತು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ತಮ್ಮ ಭೇಟಿಯ ಸಮಯದಲ್ಲಿ, ರಾಷ್ಟ್ರಪತಿಗಳು ಮಹಾ ಕುಂಭದ ಭವ್ಯತೆ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಅನುಭವಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ಸಂದರ್ಭದಲ್ಲಿ ಸಾಥ್ ನೀಡಿದರು. ವಿಶೇಷವೆಂದರೆ, ದೇಶದ ಮೊದಲ ರಾಷ್ಟ್ರಪತಿ ಡಾ.ರಾsಜೇಂದ್ರ ಪ್ರಸಾದ್ ಅವರು ಈ ಹಿಂದೆ ಮಹಾ ಕುಂಭ ಮೇಳದ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ್ದರು.

https://x.com/ANI/status/1888820915380883789?ref_src=twsrc%5Etfw%7Ctwcamp%5Etweetembed%7Ctwterm%5E1888820915380883789%7Ctwgr%5Ed29e38ec1c56525f0cdc61290afef351c4a01567%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Draupadi Murmu Punyasnanam in Maha Kumbh Mela – Prayer for the good of the country
Share This Article
Facebook Twitter Copy Link Print
Previous Article ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ವೈದ್ಯ ಅರೆಸ್ಟ್
Next Article Kumba mela ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ನೆನಪಿರಲಿ ಪ್ರೇಮ್

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?