Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Silver Price hike: ಚಿನ್ನದ ಬೆಲೆ 10 ಗ್ರಾಮ್ ಗೆ 350 ರೂ ಏರಿಕೆ
ಕರ್ನಾಟಕಪ್ರಮುಖ

Gold Silver Price hike: ಚಿನ್ನದ ಬೆಲೆ 10 ಗ್ರಾಮ್ ಗೆ 350 ರೂ ಏರಿಕೆ

Share
2 Min Read
SHARE

newsics.com

ಬೆಂಗಳೂರು: ಚಿನ್ನದ ಬೆಲೆ ಏರಿಕೆ ಓಟ ಈ ವಾರವೂ ಮುಂದುವರಿದಿದೆ. ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 79,800 ರೂಪಾಯಿ ಇದೆ. ಅಪರಂಜಿ 10 ಗ್ರಾಮ್ 24 ಕ್ಯಾರಟ್ ಗೋಲ್ಡ್ ರೇಟ್ 87,060 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಹತ್ತು ಗ್ರಾಂ ಚಿನ್ನ ಬೆಲೆ 390 ರೂ.ಗಳ ಏರಿಕೆ ಕಂಡಿದೆ.

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?

ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,980 ರೂಪಯಿ ಆಗಿದೆ.ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,706 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ79,800 ರೂ.ಗಳು ವ್ಯಾಪಾರವಿದೆ. 10 ಗ್ರಾಂ ನ 24 ಕ್ಯಾರಟ್‌ ಅಪರಂಜಿ ಚಿನ್ನದ ಬೆಲೆ 87,060 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.

ಇನ್ನೂ100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,98,000 ರೂ.ಗಳು ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,70,600 ರೂಪಾಯಿ ಇದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 3,900 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 65,290 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 10ಕ್ಕೆ)

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,060 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ
TAGGED:Gold Silver Price hike: The price of gold has increased by Rs 350 per 10 grams
Share This Article
Facebook Twitter Copy Link Print
Previous Article ಮೃತಪಟ್ಟಿದ್ದಾನೆ ಎಂದು ಊರಿಗೆ ಕರೆತರುವಾಗ ಎದ್ದು ಕುಳಿತ ವ್ಯಕ್ತಿ
Next Article Ranveer Allahbadia ಪೋಷಕರ ಲೈಂಗಿಕ ಕ್ರಿಯೆ ವೀಕ್ಷಿಸುತ್ತೀರಾ? –  ಸಂಚಲನ ಸೃಷ್ಟಿಸಿದ ಖ್ಯಾತ ಯೂಟ್ಯೂಬರ್‌ ಪ್ರಶ್ನೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?