Aero india show. ಬೆಂಗಳೂರು ಏರ್ ಶೋ’ಗೆ ಹೋಗ್ತಿದ್ದೀರಾ..? ಟಿಕೆಟ್ ದರ ಎಷ್ಟು.?

newsics.com ಬೆಂಗಳೂರು: ಇಂದಿನಿಂದ ಬೆಂಗಳೂರಿನಲ್ಲಿ ಏರ್ ಶೋ ಆರಂಭವಾಗಲಿದ್ದು, ನೀವು ಕೂಡ ಹೋಗಬಹುದು. ಏರ್ ಶೋ 2025 ಫೆಬ್ರವರಿ 10ರಿಂದ ಫೆಬ್ರವರಿ 14ರ ವರೆಗೆ ಪ್ರತಿದಿನವೂ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಡೆಯಲಿದೆ. ಏರ್ ಶೋದಲ್ಲಿ ಬೆಳಿಗ್ಗೆಯಿಂದ ಸಂಜೆಯ ವರೆಗೆ ಸುತ್ತಾಡುವುದಕ್ಕೆ ಅವಕಾಶ ಇರಲಿದೆ. ಫೆಬ್ರವರಿ 13 ಹಾಗೂ 14ರಂದು ಸಾರ್ವಜನಿಕರಿಗೆ ಅವಕಾಶ ಇರಲಿದೆ. ಟಿಕೆಟ್ ದರ ಎಷ್ಟು..? ಭಾರತೀಯರಿಗೆ 2,500 ರೂಪಾಯಿ ಇದ್ದರೆ, ವಿದೇಶಿಗರಿಗೆ ಯುಎಸ್ ಡಾಲರ್ 50 ಇರಲಿದೆ. ಎಡಿವಿಎ ಪಾಸ್: ಭಾರತೀಯರಿಗೆ 1,000 … Continue reading Aero india show. ಬೆಂಗಳೂರು ಏರ್ ಶೋ’ಗೆ ಹೋಗ್ತಿದ್ದೀರಾ..? ಟಿಕೆಟ್ ದರ ಎಷ್ಟು.?