KUMBH CROWD MASSIVE JAM ಮಹಾಕುಂಭಮೇಳದಲ್ಲಿ ವಿಶ್ವದ ಅತಿದೊಡ್ಡ ಟ್ರಾಫಿಕ್ ಜಾಮ್, ವೈರಲ್ ವಿಡಿಯೋ ನೋಡಿ
newsics.com ಉತ್ತರ ಪ್ರದೇಶ: ವಿಶ್ವದ ಅತಿದೊಡ್ಡ ಟ್ರಾಫಿಕ್ ಜಾಮ್ ಆಗಿದ್ದು, ಮಹಾಕುಂಭಮೇಳಕ್ಕೆ ಹೋಗುವ ರಸ್ತೆಗಳಲ್ಲಿ 300 ಕಿ.ಮೀ ಸಂಚಾರ ದಟ್ಟಣೆ ಆಗಿದೆ. ಉತ್ತರ ಪ್ರದೇಶದ ಪ್ರಯಾಗ್’ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಹೋಗುವ ರಸ್ತೆಗಳನಲ್ಲಿ 300 ಕಿಲೋಮೀಟರ್ ಉದ್ದ ವಾಹನಗಳ ಸಮುದ್ರವು ಪಾರ್ಕಿಂಗ್ ಸ್ಥಳಗಳಾಗಿ ಪರಿವರ್ತಿಸಿದೆ. ಈ ಮಧ್ಯೆ, ನಿಲ್ದಾಣದ ಹೊರಗೆ ವಿಪರೀತ ಜನಸಂದಣಿಯಿಂದಾಗಿ ಪ್ರಯಾಗರಾಜ್ ನ ಸಂಗಮ್ ರೈಲು ನಿಲ್ದಾಣವನ್ನು ಮುಚ್ಚಲಾಗಿದೆ. ಭಾನುವಾರ ಸಂಜೆ 6 ಗಂಟೆಯವರೆಗೆ 1.42 ಕೋಟಿಗೂ ಹೆಚ್ಚು ಭಕ್ತರು ಗಂಗಾ ಮತ್ತು … Continue reading KUMBH CROWD MASSIVE JAM ಮಹಾಕುಂಭಮೇಳದಲ್ಲಿ ವಿಶ್ವದ ಅತಿದೊಡ್ಡ ಟ್ರಾಫಿಕ್ ಜಾಮ್, ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed