Temperature ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ರಣ ಬಿಸಿಲು: ಮೇನಲ್ಲಿ ಗರಿಷ್ಠ 39 ಡಿ.ಸೆ. ತಾಪ ಸಾಧ್ಯತೆ
newsics.com ಬೆಂಗಳೂರು: ಕರ್ನಾಟಕದಾದ್ಯಂತ ಮೈಸುಡುವ ಬಿಸಿಲು ಕಂಡು ಬರುತ್ತಿದ್ದು, ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಪ್ರಮಾಣ ಏರಿಕೆ ಆಗುತ್ತಿದೆ. ಕಳೆದ ಎರಡು ವಾರಗಳ ಹಿಂದೆ ಚಳಿಗೆ ನಡಗುತ್ತಿದ್ದ ಜನರು ಇದೀಗ ಬಿಸಿಲಿಗೆ ತತ್ತರಿಸುತ್ತಿದ್ದಾರೆ. ಕನಿಷ್ಠ ತಾಪಮಾನ ಸಾಮಾನ್ಯವಾಗಿದ್ದರೆ, ಗರಿಷ್ಠ ತಾಪಮಾನ ಕೆಲ ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್ ದಾಟಿದೆ. ಹವಾಮಾನ ವೈಪರೀತ್ಯದಿಂದ ಈ ಬಾರಿ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ತಾಪಮಾನವು ದಾಖಲಾಗುವ ಸಾಧ್ಯತೆಗಳಿವೆ. ಗಾಳಿಯಲ್ಲಿ ತೇವಾಂಶ ಕಡಿಮೆಯಾಗಿರುವುದು, ಮಳೆಯ ಪ್ರಮಾಣ ಕಡಿಮೆಯಾಗಿರುವುದು ಸೇರಿದಂತೆ ಇನ್ನೀತರ … Continue reading Temperature ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ರಣ ಬಿಸಿಲು: ಮೇನಲ್ಲಿ ಗರಿಷ್ಠ 39 ಡಿ.ಸೆ. ತಾಪ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed